ಅಮೆರಿಕ ಮಧ್ಯಂತರ ಚುನಾವಣೆ: ಡೊನಾಲ್ಡ್ ಟ್ರಂಪ್ ಕುರ್ಚಿಗಿಲ್ಲ ಕುತ್ತು; ಬಹುಮತ ಕಳೆದುಕೊಂಡರೆ ಸರ್ಕಾರ ‘ಹಲ್ಲು ಕಿತ್ತ ಹಾವು’

ಅಮೆರಿಕದ ಕಾಂಗ್ರೆಸ್‌ಗೆ ನ. 3ರಂದು ನಡೆಯಲಿರುವ 'ಮಧ್ಯಂತರ ಚುನಾವಣೆ' ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಹುದೊಡ್ಡ ಅಗ್ನಿಪರೀಕ್ಷೆ. ಈ ಸಮರದಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷ ಬಹುಮತ ಕಳೆದುಕೊಂಡರೂ ಅವರ ಅಧ್ಯಕ್ಷ ಸ್ಥಾನಕ್ಕೇನೂ ಕುತ್ತಿಲ್ಲ;...

ಸಿದ್ದರಾಮಯ್ಯ ನಕಲಿ ಸ್ಟಿಂಗ್ ಪ್ರಕರಣ: ಪವರ್ ಟಿವಿ ಕಚೇರಿ, ರಾಕೇಶ್ ಶೆಟ್ಟಿ ಮನೆ ಮೇಲೆ ಸಿಸಿಬಿ ದಾಳಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ, ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ನಡೆಸಲಾಗಿದೆ ಎನ್ನಲಾದ ನಕಲಿ 'ಸ್ಟಿಂಗ್ ಆಪರೇಷನ್' ವಿಡಿಯೋ ಹರಿದಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು...

ಭ್ರಷ್ಟಾಚಾರ ಕಡಿಮೆಯಾಗಿಲ್ಲ: ಸಿಬಿಐ ತನಿಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಶಾಸಕಿ, ಆರ್‌ಜಿ ಕರ್ ಸಂತ್ರಸ್ತೆಯ ತಾಯಿ

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ದೌರ್ಜನ್ಯ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ತನಿಖೆಯ ಪ್ರಗತಿಯ ಕುರಿತು ಸಂತ್ರಸ್ತ ವೈದ್ಯೆಯ ತಾಯಿ ಹಾಗೂ ಬಿಜೆಪಿ...

ವಿಮಾನ ದರ | ಅಗತ್ಯಬಿದ್ದರೆ ಟಿಕೆಟ್‌ ಬೆಲೆ ನಿಯಂತ್ರಿಸಲು ಕೇಂದ್ರಕ್ಕೆ ಅಧಿಕಾರ!

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ವಿಮಾನಯಾನ ಇಂಧನ (ಎಟಿಎಫ್) ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ವಿಮಾನ ಟಿಕೆಟ್‌ಗಳ ಗಗನಚುಂಬಿ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಅಸಾಧಾರಣ ಸಂದರ್ಭಗಳಲ್ಲಿ...

ಬಿಜೆಪಿ ಅಪಪ್ರಚಾರದ ಬಲೂನ್ ಪಂಕ್ಚರ್; ದೆಹಲಿ ಮಾರುಕಟ್ಟೆಗಳಲ್ಲಿ ಖರೀದಿ ಜೋರು ಎಂದ ಕಾಂಗ್ರೆಸ್

ಇಂಡಿಯಾ ಒಕ್ಕೂಟದ ಬೃಹತ್ ರ್‍ಯಾಲಿಯಿಂದಾಗಿ ದೆಹಲಿಯ ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ತೊಂದರೆ ಉಂಟಾಗಲಿದೆ ಎಂದು ಬಿಜೆಪಿ ಮಾಡಿದ್ದ ಆರೋಪವು ಸಂಪೂರ್ಣವಾಗಿ ಸುಳ್ಳಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಹಾಗೆಯೇ ದೆಹಲಿ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿ ನಡೆದಿದ್ದು,...

ಜನಪ್ರಿಯ

ನಂಜನಗೂಡು ಕಾಡಂಚಿನಲ್ಲಿ ಹುಲಿ ಆತಂಕ: ಮೂರು ದಿನಗಳಲ್ಲಿ ಎರಡು ದಾಳಿ, ಒಬ್ಬರು ಸಾವು

ಕಾಡಂಚಿನ ಗ್ರಾಮಗಳಲ್ಲಿ ಮನುಷ್ಯರು ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಮತ್ತೊಮ್ಮೆ ಭೀಕರ...

ರಾಯಚೂರು | ವೋಟ್ ಬಚಾವ್, ದೇಶ್ ಬಚಾವ್’ ಘೋಷದೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, 'ವೋಟ್ ಬಚಾವ್, ದೇಶ್ ಬಚಾವ್'...

ಬೆಂಗಳೂರಿನಲ್ಲಿ ಪತ್ನಿಯ ಕುಟುಂಬದ 7 ಜನರನ್ನು ಒರಳು ಕಲ್ಲಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ...

ಬಸವಕಲ್ಯಾಣ | ತಂತ್ರಜ್ಞಾನ ಬಳಕೆಯಲ್ಲಿ ವಿವೇಕ ಅಗತ್ಯ: ಡಾ.ರಮೇಶ ಕೆ.ಬಿ.

ಆಧುನಿಕ ತಂತ್ರಜ್ಞಾನ ಮಾನವ ಜಗತ್ತನ್ನು ಪಲ್ಲಟಗೊಳಿಸಿದ್ದು, ಅದರ ಶಕ್ತಿ ಮತ್ತು ಮಿತಿಗಳ...

Tag: slider