ಬ್ರಿಟಿಷರಿಂದ ಅತಿ ಹೆಚ್ಚು ಶಿಕ್ಷೆಗೆ ಒಳಗಾದ ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ಎಂದು ಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಶ್ನೆ ರೂಪಿಸಿದ್ದಕ್ಕಾಗಿ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಿರುವ ಕೇರಳ ಸರ್ಕಾರದ ಕ್ರಮವನ್ನು ಕೇರಳ ಹೈಕೋರ್ಟ್ ಗುರುವಾರ ಪ್ರಶ್ನಿಸಿದೆ....
ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಗುರುದ್ವಾರವೊಂದರಲ್ಲಿ ಗುರುವಾರ ಮಧ್ಯಾಹ್ನ ಶಸ್ತ್ರಾಸ್ತ್ರಧಾರಿ ನಿಹಂಗನೊಬ್ಬ ಹರಿತವಾದ ಕತ್ತಿಯಿಂದ ಏಕಾಏಕಿ ದಾಳಿ...
ಗುಜರಾತಿನ ಹಿಂದು ಮಹಿಳೆಯ ಕಿಡ್ನಿ ಮುಸ್ಲಿಂ ವ್ಯಕ್ತಿಗೆ ಮತ್ತು ಮುಸ್ಲಿಂ ಮಹಿಳೆಯ ಕಿಡ್ನಿ ಹಿಂದೂ ವ್ಯಕ್ತಿಗೆ ದಾನ ಮಾಡಲಾಗಿದೆ. ಈ ಘಟನೆ ಸಮಾಜದ ಕಣ್ಣು ತೆರೆಸುವ ದೀವಟಿಗೆಯಾಗಿದೆ. ಕೋಮು ದ್ವೇಷದ ಕಿಡಿ...
ನಮ್ಮ ದೇಶವಾಸಿಗಳ ಅನಾರೋಗ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆರ್ಥಿಕತೆಯ ಮೇಲೆ ಬಹು ದೊಡ್ಡ ಹೊಡೆತ ಬಿದ್ದಿರುವುದನ್ನು ವರದಿಯೊಂದು ಬಹಿರಂಗಪಡಿಸಿದೆ. ಬೈನ್ ಕಂಪನಿ ಮತ್ತು Net healthನ ವರದಿಯಂತೆ, ನಮ್ಮ ದೇಶ ಪ್ರತಿವರ್ಷ ಸುಮಾರು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಹ ಆರೋಪಿ ಮಾಫಿ ಸಾಕ್ಷಿ (Approver) ಆಗುವುದನ್ನು ಆಕ್ಷೇಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ನಟ ದರ್ಶನ್‌ಗೆ ಹಿನ್ನಡೆಯಾಗಿದೆ. "ಮಾಫಿ ಸಾಕ್ಷಿ ವಿರುದ್ಧ ಆಕ್ಷೇಪಕ್ಕೆ ಸಹ ಆರೋಪಿಗೆ ಅವಕಾಶವಿಲ್ಲ" ಎಂದು ಹೈಕೋರ್ಟ್...