ಆಗಸ್ಟ್ 13ರಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇಂದು ರಾಜ್ಯಾದ್ಯಂತ...
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕರೆಯಲಾಗಿದ್ದ ಕರ್ನಾಟಕ ಬಂದ್‌ಗೆ ಸಾರ್ವಜನಿಕರಿಂದ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಜೀವನ ಎಂದಿನಂತೆ ಸಾಮಾನ್ಯವಾಗಿದೆ. ಬಸ್, ಆಟೋ ಸಂಚಾರ...
ಮಹಿಳಾ ಸ್ವೀಕಾರ ಕೇಂದ್ರದಲ್ಲೇ ಹೆಣ್ಣು ಮಕ್ಕಳನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರದ 1,776 ಅನಾಥ, ನಿರ್ಗತಿಕ ಮಹಿಳೆಯರು, ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಹಲವರನ್ನು ಸಾಯಿಸಿ...
ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಎದುರಿಸಲು ಹಾಗೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ರಾಷ್ಟ್ರಮಟ್ಟದ ಹೋರಾಟವನ್ನು ತೀವ್ರಗೊಳಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಸ್ಟ್ 19ರಂದು...
ಮಳೆಯಿಂದಾಗಿ ಕೆಸರುಮಯವಾಗಿರುವ ಶಾಲೆ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ 200ಕ್ಕೂ ಹೆಚ್ಚು ಜೆನ್-ಆಲ್ಫಾ ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಜಿಲ್ಲಾಧಿಕಾರಿ (DM) ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ...