ಅಭಿವೃದ್ಧಿಯ ಹೆಸರಿನಲ್ಲಿ ಆಹಾರ ಉತ್ಪಾದಿಸುವ ಫಲವತ್ತಾದ ಭೂಮಿಯನ್ನು ನಾಶಮಾಡುವುದು, ಸ್ವಾವಲಂಬಿ ರೈತರನ್ನು ಪರಿಹಾರದ ಹಣದ ಅವಲಂಬಿತರನ್ನಾಗಿಸುವುದು ಹಾಗೂ ಗ್ರಾಮೀಣ ಜೀವನೋಪಾಯವನ್ನು ನಗರ ರಿಯಲ್ ಎಸ್ಟೇಟ್‌ಗೆ ಬಲಿಕೊಡುವುದು ಅಭಿವೃದ್ಧಿಯ ಏಕೈಕ ಮಾದರಿ ಆಗಬಾರದು. ಸರ್ಕಾರಕ್ಕೆ...
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮಗೊಂಡಿದೆ. ಮುಖ್ಯಮಂತ್ರಿ ಕಚೇರಿಗೆ ಖಾತೆ ಹಂಚಿಕೆಯ ಪಟ್ಟಿ ತಲುಪಿದ್ದು, ಸಚಿವರಿಗೆ ಯಾವೆಲ್ಲ ಇಲಾಖೆಗಳ ಜವಾಬ್ದಾರಿ...
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ ಮತ್ತು...
ನಕಲಿ ವಕೀಲರು, ನಕಲಿ ಕಾನೂನು ಪದವೀಧರರು ಹಾಗೂ 'ಕಾಕ್ರೋಚ್ ಜನತಾ ಪಾರ್ಟಿ' (CJP- ಸಿಜೆಪಿ) ಜೊತೆ ಗುರುತಿಸಿಕೊಂಡಿರುವ ವ್ಯಕ್ತಿಗಳ ಚಟುವಟಿಕೆಗಳ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್,...
ಅಮೆರಿಕದ ನ್ಯಾಯಾಲಯದಲ್ಲಿ ಉದ್ಯಮಿ ಗೌತಮ್ ಅದಾನಿ ಮತ್ತು ಸಹಚರರ ವಿರುದ್ಧದ ಬೃಹತ್ ಲಂಚಾವಳಿ ಪ್ರಕರಣ ರದ್ದಾಗಿದೆ. ಈ ವಿಚಾರವಾಗಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ...