ಸರ್ಕಾರಿ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ರಾಷ್ಟ್ರಗೀತೆಯನ್ನು ಸಂಪೂರ್ಣವಾಗಿ ಹಾಡುವುದನ್ನು ಕಡ್ಡಾಯಗೊಳಿಸಿರುವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. "ಅತಿರೇಕದ ದೇಶಭಕ್ತರು (ಮತಾಂಧರು) ಮಾನವನ ಸಹಜ ನಡವಳಿಕೆ ಮತ್ತು ತಾಳ್ಮೆಯನ್ನೇ...
ಮಹಿಳೆಯರು ಧರಿಸುವ ಬಟ್ಟೆಯನ್ನು ಲೈಂಗಿಕ ಕಿರುಕುಳ ಅಥವಾ ದೌರ್ಜನ್ಯಕ್ಕೆ ಸಮರ್ಥನೆಯಾಗಿ ಬಳಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಮಹಿಳೆಯೊಬ್ಬರು ಜೀನ್ಸ್ ಧರಿಸುವುದರಿಂದ ಯುವಕರ ಮನಸ್ಸು ಹಾಳಾಗುತ್ತದೆ ಎಂಬ ವಾದವು ಅತ್ಯಂತ ಹಿಂದುಳಿದ...
ಸದಾ ತಮ್ಮ ಪ್ರಬಲ ನಾಯಕತ್ವದ ಬಗ್ಗೆ ಕೊಚ್ಚಿಕೊಳ್ಳುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳನ್ನು ಎದುರಿಸುವ ಎದೆಗಾರಿಕೆ ಇಲ್ಲವೇ ಎಂಬ ಅನುಮಾನ ಮೂಡಿದೆ. ದೆಹಲಿ ಪೊಲೀಸ್ ದೌರ್ಜನ್ಯದ ಕುರಿತು...
ಕಾಣೆಯಾಗುವ ಮಕ್ಕಳ ಪ್ರಕರಣಗಳಿಗೆ ಮಾತ್ರ ಸೀಮಿತಗೊಳ್ಳದೆ, ವಯಸ್ಸು ಮತ್ತು ಲಿಂಗ ಭೇದವಿಲ್ಲದೆ ಯಾವುದೇ ವ್ಯಕ್ತಿ ನಾಪತ್ತೆಯಾದರೂ ವಿಳಂಬ ಮಾಡದೆ ತಕ್ಷಣವೇ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ...
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿರುದ್ಧ 2017ರಲ್ಲಿ "ರೇನ್‌ಕೋಟ್ ಧರಿಸಿ ಸ್ನಾನ ಮಾಡುವ ಕಲೆ ಗೊತ್ತಿರುವವರು" ಎಂದು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೆನಪಿಸಿದ್ದಾರೆ....