ಪುರುಷ ಪ್ರಾಬಲ್ಯದ ಕೋಟೆಗೆ ಲಗ್ಗೆಯಿಟ್ಟು ಇತಿಹಾಸ ಬರೆದ ನಾಲ್ವರು ಮಹಿಳೆಯರು..

ದಶಕಗಳ ಕಾಲ ಪುರುಷ ಪ್ರಾಬಲ್ಯದಲ್ಲಿದ್ದ ಉನ್ನತ ಹುದ್ದೆಗಳ ಬಾಗಿಲುಗಳು ಇಂದು ಮಹಿಳೆಯರಿಗೂ ತೆರೆದುಕೊಳ್ಳುತ್ತಿವೆ. 2026ರಲ್ಲಿ ವರ್ಷಾ ಅಗ್ಲಾವೆ, ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್, ಕ್ಯಾಪ್ಟನ್ ಶಿವಾನಿ ಸೆಹ್ರಾವತ್ ಮತ್ತು ನ್ಯಾಯಮೂರ್ತಿ ಅಭಾ ನಾಯರ್...

ಕೊಪ್ಪಳ | ಲೇಔಟ್ ಅನುಮೋದನೆಗೆ ಲಂಚಕ್ಕೆ ಬೇಡಿಕೆ: ಪ.ಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅಮಾನತು

ಲೇಔಟ್ ಅನುಮೋದನೆಗೆ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕನಕಗಿರಿ ಪಟ್ಟಣ ಪಂಚಾಯಿತಿಯ ಮಾಜಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರನ್ನು ರಾಜ್ಯ ಪೌರಾಡಳಿತ ನಿರ್ದೇಶನಾಲಯ ಸೋಮವಾರ ಅಮಾನತುಗೊಳಿಸಿದೆ. ಸ್ಥಳೀಯ ಲೇಔಟ್‌...

ಕ್ಯಾರಿ ಬ್ಯಾಗ್‌ಗೆ ₹10 ಶುಲ್ಕ: ಅನ್ಯಾಯ ವ್ಯಾಪಾರ ಎಂದ ಗ್ರಾಹಕ ನ್ಯಾಯಾಲಯ; ಜುಡಿಯೋಗೆ ₹30,000 ದಂಡ

ಗ್ರಾಹಕರಿಗೆ ವಸ್ತುಗಳನ್ನು ಕೊಂಡೊಯ್ಯಲು ನೀಡುವ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸುವುದು ಅನ್ಯಾಯ ವ್ಯಾಪಾರ ಪದ್ಧತಿ ಹಾಗೂ ಸೇವಾ ಲೋಪ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ವದ ತೀರ್ಪೊಂದನ್ನು...

ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾತ್ರವಲ್ಲದೆ‌ ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸಲಾಗಿದೆ. ಕಾರ್ಯಕ್ರಮ ಆಯೋಜನೆ ಮತ್ತು ಆಹ್ವಾನವು...

SIR ವಿವಾದ: ಆಯೋಗದ ಅಂಕಿ-ಅಂಶಕ್ಕೂ, ಬೆಂಗಳೂರಿನ ಮತದಾರರ ವಾಸ್ತವಕ್ಕೂ ತಾಳೆಯಿಲ್ಲ; ನಾಗರಿಕ ಮತ ಕಾವಲು ಸಮಿತಿ ಆಕ್ರೋಶ

ರಾಜ್ಯದಲ್ಲಿ ಪ್ರಗತಿಯಲ್ಲಿರುವ ‘ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯುವ ಆತಂಕ ಎದುರಾಗಿದೆ. ಕೇವಲ ಬೆಂಗಳೂರು ನಗರದಲ್ಲೇ ಶೇಕಡ 48.41ರಷ್ಟು, ಅಂದರೆ ಇಬ್ಬರಲ್ಲಿ ಒಬ್ಬ...

ಜನಪ್ರಿಯ

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

Tag: slider