ಯುಜಿಸಿ ನೆಟ್, ಸಿಎಸ್‌ಐಆರ್ ನೆಟ್ ಕೀ ಉತ್ತರ ಈ ವಾರ ಬಿಡುಗಡೆ: ಎನ್‌ಟಿಎ ಅಧಿಕೃತ ಮಾಹಿತಿ

ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ - ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್ (UGC NET) ಜೂನ್ 2026 ಹಾಗೂ ಸಿಎಸ್‌ಐಆರ್ ನೆಟ್ ಪರೀಕ್ಷೆಗಳ ತಾತ್ಕಾಲಿಕ ಕೀ ಉತ್ತರಗಳನ್ನು (Answer Key) ಈ ವಾರವೇ ಬಿಡುಗಡೆ...

ಕಾವೇರಿ ಜಲ ವಿವಾದ: ತಮಿಳುನಾಡಿನ ಅರ್ಜಿ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ನೆರೆಯ ಕರ್ನಾಟಕದೊಂದಿಗಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ. ಸುಪ್ರೀಂ ಕೋರ್ಟ್...

ಬಿಡದಿ ಟೌನ್‌ಶಿಪ್‌ | 2ನೇ ದಿನಕ್ಕೆ ಜೆಡಿಎಸ್‌ ಪಾದಯಾತ್ರೆ: ಎಚ್‌.ಡಿ ದೇವೇಗೌಡ ಭಾಗಿ; ಸರ್ಕಾರದ ವಿರುದ್ಧ ವಾಗ್ದಾಳಿ

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೆಡಿಎಸ್ ಆರಂಭಿಸಿರುವ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸೋಮವಾರ,...

ಗುಡ್‌ಬಾಯ್ ಇಂಡಿಯಾ, ಶೀಘ್ರದಲ್ಲೇ ಚೀನಾದಲ್ಲಿ ಸಿಗೋಣ: ಅರುಣಾಚಲ ಪ್ರದೇಶ ಯುವಕ ಹೀಗೆ ಹೇಳಿದ್ದೇಕೆ?

ಅರುಣಾಚಲ ಪ್ರದೇಶವನ್ನು ಚೀನಾ ತನ್ನ 'ಝಂಗ್ನಾನ್' (ದಕ್ಷಿಣ ಟಿಬೆಟ್) ಎಂದು ಕರೆಯುತ್ತಾ ತನ್ನದೆಂದು ಹಕ್ಕು ಸಾಧಿಸುತ್ತಿದೆ. ಗಡಿಯಲ್ಲಿ ನಿಧಾನವಾಗಿ ನುಸುಳುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಾತ್ರ ತೆಪ್ಪಗಿದೆ. ಈ ವಿಚಾರದಲ್ಲಿ...

ಮಧ್ಯಪ್ರದೇಶದ ಡಿಂಡೋರಿಯಲ್ಲಿ ಆದಿವಾಸಿಗಳು ಪೂಜಿಸುತ್ತಿದ್ದ ಪವಿತ್ರ ಶಿಲೆ; 6.5 ಕೋಟಿ ವರ್ಷಗಳ ಹಳೆಯ ಹವಳದ ಪಳೆಯುಳಿಕೆ!

6.5 ಕೋಟಿ ವರ್ಷಗಳ ಹಿಂದಿನ ಭೌಗೋಳಿಕ ವಸ್ತು, ಸಾವಿರಾರು ವರ್ಷಗಳ ಮಾನವ ಆರಾಧನಾ ಪರಂಪರೆ, ಮತ್ತು ಇಂದಿನ ಆಧುನಿಕ ವೈಜ್ಞಾನಿಕ ಗುರುತಿಸುವಿಕೆ. ಪ್ರಕೃತಿಯ ಮೇಲಿನ ಅಗಾಧ ಭಕ್ತಿಯಿಂದ, 6.5 ಕೋಟಿ ವರ್ಷಗಳ ಹಳೆಯ...

ಜನಪ್ರಿಯ

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ಜೈಲಿನಲ್ಲೇ ಪಿಎಚ್‌ಡಿ ಅಧ್ಯಯನಕ್ಕೆ ಅವಕಾಶ ಕೋರಿ ಶರ್ಜೀಲ್ ಇಮಾಮ್ ಅರ್ಜಿ; ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

Tag: slider