ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಜೆಡಿಎಸ್-ಬಿಜೆಪಿ ನಡುವೆ ರಾಜಕೀಯ ಸಮರ ತೀವ್ರಗೊಂಡಿದೆ. ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಆಯೋಜಿಸುತ್ತಿದೆ. ಇದನ್ನು ಕಟುವಾಗಿ ಟೀಕಿಸಿರುವ ಸಚಿವ ಎಚ್.ಸಿ....
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಮೂಲಕ ಮಾಡುವ ವಹಿವಾಟುಗಳು ಉಚಿತವಾಗಿಯೇ ಮುಂದುವರಿಯಲಿದ್ದು, ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ. ಈ ವಾರ ಲೋಕಸಭೆಯಲ್ಲಿ ‘ಪಾವತಿ ಮತ್ತು ಚುಕ್ತಾ...
ಭಾರತದಲ್ಲಿಂದು ಉದ್ಯೋಗ ಸಿಗದ ಕಾರಣ ಪದವಿ ಪ್ರಮಾಣಪತ್ರಗಳಿಗೆ ಯಾವುದೇ ಬೆಲೆಯಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇಂದು(ಆ.8) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ 'ಛಾತ್ರೋನ್...
ಕೆಳ ನ್ಯಾಯಾಲಯವು ಸೂಕ್ತ ಕಾರಣಗಳನ್ನು ನೀಡಿ ಜಾಮೀನು ನಿರಾಕರಿಸಿದ ಆದೇಶವನ್ನು, ಮೇಲ್ಮನವಿ ನ್ಯಾಯಾಲಯವು (ಹೈಕೋರ್ಟ್) ಯಾವುದೇ ಸಮರ್ಥನೀಯ ಕಾರಣಗಳನ್ನು ನೀಡದೆ ಏಕಾಏಕಿ ರದ್ದುಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕೊಲೆ ಯತ್ನ...
ಶಾಲಾ ರಸಪ್ರಶ್ನೆಯೊಂದರಲ್ಲಿ ಹಿಂದೂತ್ವ ಸಿದ್ಧಾಂತವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರನ್ನು 'ಬ್ರಿಟಿಷರಿಂದ ಅತ್ಯಂತ ಕಠಿಣ ಶಿಕ್ಷೆಗೆ ಒಳಗಾದ ಸ್ವಾತಂತ್ರ್ಯ ಹೋರಾಟಗಾರ' ಎಂದು ಬಿಂಬಿಸಿರುವ ಪ್ರಶ್ನೆಯೊಂದು ಕೇರಳದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಪ್ರಕರಣವನ್ನು...