ಅನುಮತಿ ಇಲ್ಲದೆ 4 ಬಾರಿ ವಿದೇಶಿ ಪ್ರವಾಸ; ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿಗೆ ರಾಜ್ಯಪಾಲರ ನೋಟಿಸ್

ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳ ಪೂರ್ವಾನುಮತಿ ಪಡೆಯದೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅವರು ವಿದೇಶಿ ಪ್ರವಾಸ ಕೈಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಶರತ್...

ರಾಮನಂದಿ ಹೋಟೆಲ್ಸ್‌ನಿಂದ ₹132 ಕೋಟಿ ವಂಚನೆ ಆರೋಪ: ದೆಹಲಿ ಸೇರಿ 9 ಕಡೆ ಇ.ಡಿ ದಾಳಿ

ಬರೋಬ್ಬರಿ ₹132 ಕೋಟಿ ಮೊತ್ತದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಗಯಾ ಮೂಲದ 'ರಾಮನಂದಿ ಹೋಟೆಲ್ಸ್' ಸಮೂಹದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಿರುಸಿನ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ...

SIR | ಮ್ಯಾಪಿಂಗ್‌ ಆಗಿದ್ದು ತಾಯಿಯೊಂದಿಗೆ – ನೋಟಿಸ್‌ ಬಂದಿದ್ದು ಅಜ್ಜನ ವಯಸ್ಸಿಗೆ; ಮತದಾರರಿಗೆ ಚು. ಆಯೋಗದ ಕಿರುಕುಳ

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ದಿನಕ್ಕೊಂದು ವಿಲಕ್ಷಣ ಘಟನೆಗಳು ಮತ್ತು ಯಾಂತ್ರಿಕ ದೋಷಗಳು ಬೆಳಕಿಗೆ ಬರುತ್ತಿವೆ. ಚುನಾವಣಾ ಆಯೋಗದ ಯಡವಟ್ಟುಗಳಿಂದಾಗಿ, ಮತದಾರರು ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದಾರೆ. ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದ್ದರೂ, ಅಜ್ಜನ ವಯಸ್ಸಿನ ಅಂತರವನ್ನು...

ಆಳುವವರ ಕೋಮು ಕ್ರೌರ್ಯ: ಭಾರತೀಯ ಪೌರತ್ವದ ದಾಖಲೆಗಳಿದ್ದರೂ ‘ಬಾಂಗ್ಲಾದೇಶಿ’ ಹಣೆಪಟ್ಟಿ; 3 ತಿಂಗಳಿಂದ ಜೈಲಿನಲ್ಲಿದ್ದಾರೆ ಜಲೀಲ್

ಜಲೀಲ್ ಅಖ್ತರ್ - ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಕರಂದಿಘಿ ಬ್ಲಾಕ್ ವ್ಯಾಪ್ತಿಯ ಬಾಗ್ರೋಯಿ ಗ್ರಾಮದ ನಿವಾಸಿ, 66 ವರ್ಷ ವಯಸ್ಸಿನ ಜಮೀನು ರಹಿತ ವೃದ್ಧ. ಅಖ್ತರ್ ಅವರನ್ನು 'ಅಕ್ರಮ ಬಾಂಗ್ಲಾದೇಶಿ...

ಮೋದಿಯ ‘ಗುಜರಾತ್ ಕೇಂದ್ರಿತ’ ರಾಜಕಾರಣ: ಬೃಹತ್‌ ಯೋಜನೆಗಳಿಂದ ಸಿನಿಮಾ ಪ್ರಶಸ್ತಿಯವರೆಗೆ…

ಕ್ರಿಕೆಟ್ ವಿಶ್ವಕಪ್ ಪಂದ್ಯಗಳು, ಕಾಮನ್‌ವೆಲ್ತ್ ಕ್ರೀಡಾಕೂಟ ಹಾಗೂ ವಿದೇಶಿ ರಾಷ್ಟ್ರಾಧ್ಯಕ್ಷರ ಭೇಟಿಯಂತಹ ಮಹತ್ವದ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ಗುಜರಾತಿನಲ್ಲೇ ಆಯೋಜಿಸಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಇದೀಗ ಚಲನಚಿತ್ರೋದ್ಯಮದ ಪ್ರಮುಖ ಕೇಂದ್ರಗಳಾಗಿರುವ ಮುಂಬೈ, ಬೆಂಗಳೂರು, ಕೋಲ್ಕತ್ತಾ...

ಜನಪ್ರಿಯ

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

Tag: slider