ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ (JPSC-JSSC) ನಡೆದಿರುವ ಅಕ್ರಮಗಳನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಶನಿವಾರ ಸರ್ಕಾರದ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿ ಮುಖಂಡರ ನಡುವೆ ನಡೆದ ಎರಡನೇ ಸುತ್ತಿನ...
“ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ...
ಕರ್ನಾಟಕದ ರಾಜಕೀಯದಲ್ಲಿ 'ಹಳೇ ಮೈಸೂರು' ಎನ್ನುವುದು ಕೇವಲ ಭೌಗೋಳಿಕ ಗುರುತಲ್ಲ; ಅದು ಹಲವು ದಶಕಗಳಿಂದ ಅಧಿಕಾರದ ದಿಕ್ಕು ನಿರ್ಧರಿಸಿರುವ ಪ್ರಮುಖ ರಾಜಕೀಯ ವಲಯ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ, ಕೊಡಗು...
ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 57 ವರ್ಷದ ಮಹಿಳೆಯ ಶವವು ಸಂಪೂರ್ಣವಾಗಿ ಕೊಳೆತು ಅಸ್ಥಿಪಂಜರವಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಆಕೆ ಸುಮಾರು ಒಂದು ವರ್ಷದ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು...
ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್‌ಕುಮಾರ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ
ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಜೀವಾಳ, ಖಾದ್ರಿ ಶಾಮಣ್ಣನವರು ಮಾದರಿ ಪತ್ರಕರ್ತರು
ಪ್ರತಿಯೊಬ್ಬರು ಕೂಡ ಸಂವಿಧಾನವನ್ನು ತಿಳಿದುಕೊಳ್ಳುವುದು ಅವಶ್ಯಕ, ಅದರಲ್ಲೂ ಪತ್ರಿಕೋದ್ಯಮದಲ್ಲಿ ಇರುವವರು ತಿಳಿದುಕೊಳ್ಳುವುದು ಅತ್ಯಂತ...