ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಹಾಗೂ ಸಂಚಾಲಕ ಅಭಿಜೀತ್ ದೀಪ್ಕೆ, ತಮ್ಮ ವಾಲುಜ್ ಎಂಐಡಿಸಿ ಪ್ರದೇಶದಲ್ಲಿರುವ ನಿವಾಸದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೋಲಿಸ್ ಸಬ್‌ಇನ್ಸ್‌ಪೆಕ್ಟರ್ (PSI) ಒಬ್ಬರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ (SIR)-2026' ಪ್ರಕ್ರಿಯೆಗೆ ಸಂಬಂಧಿಸಿದಂತೆ, ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮನೆ-ಮನೆ ಭೇಟಿ ಹಾಗೂ ಗಣತಿ ನಮೂನೆ ಸಲ್ಲಿಕೆ ಕಾರ್ಯದ ಗಡುವನ್ನು ಆಗಸ್ಟ್ 17ರವರೆಗೆ...
ಭಾರತ–ಅಮೆರಿಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಹಭಾಗಿತ್ವದ ಪ್ರಮುಖ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿದ್ದು, ನಗರದಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ಬುಧವಾರ...
ವೈದ್ಯಕೀಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರಾದ್ಯಂತ ಅನ್ವಯವಾಗುವಂತೆ ಏಕರೂಪದ ನೀತಿಯನ್ನು ಜಾರಿಗೆ ತರುವ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಲವು ತೋರಿದೆ. ಈ ಕುರಿತು ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಡೆಯುವುದಾಗಿ...
ದೆಹಲಿ ಹಾಗೂ ಸುತ್ತಮುತ್ತಲಿನ ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ಶುಕ್ರವಾರ ದಿನವಿಡೀ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತೀವ್ರ ಸಂಚಾರ ದಟ್ಟಣೆ...