ಕ್ರಿಕೆಟ್ ಪ್ರಿಯರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿಯ 9ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಮಿನಿ ವಿಶ್ವಕಪ್ ಎಂದೆ ಕರೆಯಲ್ಪಡುವ ಈ ಪಂದ್ಯಾವಳಿಯನ್ನು ಸುಮಾರು ಎಂಟು ವರ್ಷಗಳ ನಂತರ ಆರಂಭಿಸಲಾಗುತ್ತಿದೆ....
ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನು ಪ್ರಾಣಿಯ ರೀತಿ ಎಳೆದೊಯ್ದು 'ಶ್ರೀ ಸಿಮೆಂಟ್ ಕಂಪನಿ' ವಿಕೃತಿ ಮೆರೆದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ...
ಇಪ್ಪತ್ತೈದು ನಿಮಿಷಗಳ ದೀರ್ಘಾವಧಿ ಸಮಯದ ವಾಣಿಜ್ಯ ಜಾಹೀರಾತು ಪ್ರದರ್ಶಿಸುವ ಮೂಲಕ ಬೆಂಗಳೂರು ವ್ಯಕ್ತಿಯ ಸಮಯ ಪೋಲು ಮಾಡಿ ಮಾನಸಿಕ ಸಂಕಟ ಉಂಟು ಮಾಡಿದ ಪಿವಿಆರ್, ಐನಾಕ್ಸ್ಗೆ ಬೆಂಗಲೂರಿನ ಗ್ರಾಹಕರ ನ್ಯಾಯಾಲಯ 65 ಸಾವಿರ...
ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೋಲಾರದ ಬಸವಶ್ರೀ ಕಾನೂನು ವಿಶ್ವವಿದ್ಯಾಲಯದ ಉಪ ಪ್ರಾಂಶುಪಾಲ ಸೇರಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜನವರಿ 22ರಂದು ಕಾನೂನು ಪದವಿ ಪರೀಕ್ಷೆ ನಡೆಯಬೇಕಿತ್ತು. ಆದರೆ,...
ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ,...