ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಂಬಂಧಿಕರ ವಿರುದ್ಧ ಕೇಳಿಬಂದಿರುವ ಸರ್ಕಾರಿ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಡದಿಯ ಕೇತಗಾನಹಳ್ಳಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿದ್ದಾರೆ.
ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್...
ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ...
ವ್ಯಂಗ್ಯಚಿತ್ರಗಳ ಮೇಲೆ ನಿಯಂತ್ರಣ ಹೇರುವ ಕ್ರಮ ಇದೇ ಮೊದಲನೆಯದಲ್ಲ. ನವೆಂಬರ್ ತಿಂಗಳಲ್ಲಿ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ ನಡೆಯುತ್ತಿರುವಾಗ, ʼಮುಂಬೈ ಲಾ ಎನ್ಫೋರ್ಸ್ಮೆಂಟ್ ಏಜೆನ್ಸಿ'ಯು ಭಾರತದ ಐಟಿ ಆಕ್ಟನ್ನು ಉಲ್ಲಂಘಿಸುತ್ತದೆ ಎಂಬ ಕಾರಣ ನೀಡಿ...
ದರ ಏರಿಕೆಯ ಮೂಲಕ ಬೆಂಗಳೂರಿನ ಜನತೆಗೆ ಬಿಸಿತುಪ್ಪವಾಗಿದೆ ‘ನಮ್ಮ ಮೆಟ್ರೊ’. ಒಮ್ಮೆಲೆ ಶೇ.80ರಿಂದ 100ರಷ್ಟು ಏರಿಕೆ ಕಂಡ ದರದಿಂದಾಗಿ ಪ್ರಯಾಣಿಕರು ಆಘಾತಗೊಂಡರು. ಒಂದು ಕಡೆ ಬಸ್ ಟಿಕೆಟ್ ಬಿಸಿ, ಮತ್ತೊಂದು ಕಡೆ ಮೆಟ್ರೊ...
ಮೂರು ವರ್ಷಗಳಾದರೂ ನಡೆಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಕಾಲ ಕೂಡಿಬಂದಿದ್ದು, ಜೂನ್-ಜುಲೈನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ...