ಯೂಟ್ಯೂಬ್ ನೋಡಿ ಚಿಕಿತ್ಸೆ; ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕ ಸಾವು !

ಖಾಸಗಿ ಕ್ಲಿನಿಕ್‌ನ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದರಿಂದ ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕರೊಬ್ಬರು ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಮೃತ ಯುವಕನನ್ನು ದೀಪಕ್ ಪಾಸ್ವಾನ್ (24) ಎಂದು ಗುರುತಿಸಲಾಗಿದ್ದು,...

ಬಜೆಟ್‌ 2025 | ರೈತ ಸಂಘದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ರೈತರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, "ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು...

‘ಲವ್ ಜಿಹಾದ್’ ವಿರುದ್ಧದ ಕಾನೂನಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ

'ಲವ್ ಜಿಹಾದ್ʼ ವಿರುದ್ಧ ಕಾನೂನು ರೂಪಿಸುವ ಮಹಾರಾಷ್ಟ್ರ ಸರಕಾರದ ಕ್ರಮಕ್ಕೆ ಎನ್‌ಡಿಎ ಮೈತ್ರಿಪಕ್ಷದ ನಾಯಕ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರನ್ನು ಸಮಾನರು ಎಂದು ಪರಿಗಣಿಸುತ್ತಾರೆ...

ದೆಹಲಿ, ಉತ್ತರ ಭಾರತದಲ್ಲಿ ಭೂಕಂಪ; ಮನೆಯಿಂದ ಓಡಿಬಂದ ಜನ

ರಾಷ್ಟ್ರೀಯ ರಾಜಧಾನಿ ನವದೆಹಲಿ ಹಾಗೂ ಉತ್ತರ ಭಾರತದ ಕೆಲವು ಕಡೆ ಇಂದು ಬೆಳಿಗ್ಗೆ 5.36ಕ್ಕೆ ಪ್ರಬಲ ಭೂಕಂಪ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ(ಎನ್‌ಸಿಎಸ್) ಪ್ರಕಾರ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್...

ಮೈಸೂರು | ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಮೈಸೂರು ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ವಿಶ್ವೇಶ್ವರಯ್ಯ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಈ...

ಜನಪ್ರಿಯ

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

ಚಿಕ್ಕಮಗಳೂರು | ಜಿಂಕೆ ಮಾಂಸ ಮಾರಾಟ ಇಬ್ಬರ ಬಂಧನ

ಪ್ರಾದೇಶಿಕ ವಲಯದ ಅಧಿಕಾರಿಗಳು ಮಾಗಡಿ ಹ್ಯಾಂಡ್ ಪೋಸ್ಟ್ ಸಮೀಪದ ರಾಜು ಅಲಿಯಾಸ್...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ; ವಿಕೃತ ಕಾಮುಕನ ಸಾವಿನ ರಹಸ್ಯವೇನು?

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ...

ಸುರತ್ಕಲ್ | ನಕಲಿ‌ ಬ್ರಾಂಡಿಂಗ್ ಹಾಗೂ ಲೇಬಲ್: ‘ಬೋಲಾಸ್’ ಸಂಸ್ಥೆಯ ಅಡುಗೆ ಎಣ್ಣೆ ವಶ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬೋಲಾಸ್ ಆಗ್ರೋ ಪ್ರೈವೇಟ್...

Tag: slider