ಹೊಸ ಕೈಗಾರಿಕಾ ನೀತಿಯಿಂದ 20 ಲಕ್ಷ ಉದ್ಯೋಗ ಸೃಷ್ಟಿ, ₹7.5 ಲಕ್ಷ ಕೋಟಿ ಹೂಡಿಕೆ ಆಕರ್ಷಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಡಬ್ಲ್ಯೂಪಿಎಲ್‌ 2025 | ರಿಚಾ ಘೋಷ್ ಅಬ್ಬರ: ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಶುಭಾರಂಭ

ಮಹಿಳಾ ಪ್ರೀಮಿಯರ್ ಲೀಗ್ 2025ರ ಉದ್ಘಾಟನಾ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ರಿಚಾ ಘೋಷ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ...

ಹಿಂದು ಧರ್ಮದಿಂದ ರಾಹುಲ್ ಗಾಂಧಿಗೆ ಬಹಿಷ್ಕಾರ; ಹಿಂದುತ್ವವಾದಿಗಳ ಹುನ್ನಾರ!

ಬಿಜೆಪಿಯ ಹಿಂದುತ್ವ, ಕೋಮು ರಾಜಕಾರಣವನ್ನು ಕಟುವಾಗಿ ಟೀಕಿಸುವ ರಾಹುಲ್ ಗಾಂಧಿ ಅವರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಲು ಧರ್ಮ ಸಂಸತ್ ತೀರ್ಮಾನ ಮಾಡಿದೆ. ರಾಹುಲ್ ಗಾಂಧಿ ಸನಾತನ ಧರ್ಮಕ್ಕೆ ಅಗೌರವ ತೋರಿದ್ದಾರೆ. ಅವರ ಹೇಳಿಕೆಗಳು...

ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಸಹಿ ಸಂಗ್ರಹಕ್ಕೆ ತಡೆಯೊಡ್ಡಿದ ಪೊಲೀಸರು: ಬೆಂಬಲಕ್ಕೆ ನಿಂತ ಜನ

'ನಮ್ಮ ಮೆಟ್ರೋ' ದರ ಏರಿಕೆಯ ವಿರುದ್ಧ ಸಾಮಾಜಿಕ ಹೋರಾಟಗಾರರು ನಡೆಸುತ್ತಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಬೆಂಗಳೂರು ನಗರ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ಎಂ ಜಿ ರೋಡ್‌ ಮೆಟ್ರೋ ಸ್ಟೇಷನ್ ಬಳಿ...

ಬಿಜೆಪಿ ಸರ್ಕಾರ ಬೀಳುವ ಭಯ; ಮಣಿಪುರದಲ್ಲಿ ರಾಷ್ಟ್ರಪತಿ ಶಾಸನ ಹೇರಿದ ಮೋದಿ

ಹಿಂಸೆ ದ್ವೇಷದ ದಾವಾನಲದಲ್ಲಿ ‘ಬೂದಿ’ಯಾಗುತ್ತಿರುವ ಮಣಿಪುರದಿಂದ ಭೀಭತ್ಸ ಪೈಶಾಚಿಕ ಕೃತ್ಯಗಳು ಅಲೆ ಅಲೆಯಾಗಿ ಮೇಲೆ ತೇಲತೊಡಗಿವೆ. ಹತ್ಯೆಗಳು, ಅಮಾಯಕ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರಗಳು, ಬೆತ್ತಲೆ ಮೆರವಣಿಗೆಗಳು ನಾಗರಿಕ ಸಮಾಜವನ್ನು ನತಮಸ್ತಕಗೊಳಿಸಿವೆ. ಮಣಿಪುರದ ಮುಖ್ಯಮಂತ್ರಿ ಎನ್.ಬೀರೇನ್...

ಜನಪ್ರಿಯ

ಹಾಸನ | ಎಚ್‌.ಡಿ. ಕುಮಾರಸ್ವಾಮಿ ಭೇಟಿಗೆ ಬಂದ ಮುಸುಕುಧಾರಿ ಬಂಧನಕ್ಕೆ ಆಗ್ರಹ

ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ...

ಬಾಗಲಕೋಟೆ |ಎಂಬಿಎ ವಿದ್ಯಾರ್ಥಿಗಳು ಎಐ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯ: ಪ್ರೊ. ದಯಾನಂದ ಸಾಹುಕಾರ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಂಬಿಎ ವಿದ್ಯಾರ್ಥಿಗಳು ಕೇವಲ ಪದವಿಗೆ ಸೀಮಿತವಾಗದೆ, ಕೃತಕ...

ಕೇರಳ: ಶಾಲೆಯ ಬಳಿ ಡಾಂಬರು ಮಿಕ್ಸಿಂಗ್‌ ಯೂನಿಟ್ ಮಾಲಿನ್ಯ; 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ಕೇವಲ ಕೆಲವು ಗಂಟೆಗಳ ಹಿಂದೆ ನ್ಯಾಯಾಲಯದ ಅನುಮತಿಯೊಂದಿಗೆ ಪುನರಾರಂಭಗೊಂಡ ಡಾಂಬರು ಮಿಶ್ರಣ...

ಹಾಸನ | ಅರಣ್ಯಾಧಿಕಾರಿ ಮನೇಲಿ 500 ನೋಟಿನ ಕಂತೆ ಪತ್ತೆ 

ಈ ಕಾರ್ಯಾಚರಣೆಯ ವೇಳೆ, ಮನೆಯಲ್ಲಿನ ನಗದು ಹಣವನ್ನು ಹೊರಗೆ ಸಾಗಿಸಲು ನಡೆಸಿದ...

Tag: slider