2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ವಿಧಾನಸಭಾ ಬಜೆಟ್ ಅಧಿವೇಶನಕ್ಕಾಗಿ ನಡೆದ...
ಹೆಚ್ಚು ಮಕ್ಕಳನ್ನು ಹಡೆಯಿರಿ ಎಂದು ಹೇಳುವ ಚೀನೀ ಸರ್ಕಾರದ ಕರೆಯು ಮಹಿಳೆಯರ ಕೋಪಕ್ಕೆ ಗುರಿಯಾಗಿದೆ. ಪುರುಷರೇ ತುಂಬಿರುವ ಈ ಸಮಿತಿಗಳ ಸದಸ್ಯರು ಹೆರಿಗೆ ನೋವೆಂದರೆ ಏನೆಂದು ತಿಳಿಯದು ಎಂಬುದು ಹೆಣ್ಣುಮಕ್ಕಳ ಆಕ್ರೋಶ. ತಜ್ಞರ...
ಗೋಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂದು ಇತ್ತೀಚೆಗೆ ಐಐಟಿ ಮದ್ರಾಸ್ ನಿರ್ದೇಶಕ ಕಾಮಕೋಟಿ ಗಿರಿನಾಥನ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ವೈಜ್ಞಾನಿಕ ಹಿನ್ನೆಲೆ ಇರುವ ಅನೇಕ ಸಂಶೋಧಕರು ಈ...
ಮಹಾ ಕುಂಭಮೇಳ ಕಾಲ್ತುಳಿತ ವಿಚಾರವನ್ನು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಸ್ತಾಪಿಸಿದ್ದಾರೆ. ಪ್ರಸ್ತುತ ಎಲ್ಲವೂ ಡಿಜಿಟಲೀಕರಣವಾಗಿರುವಾಗ ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ನಿಖರ ಸಂಖ್ಯೆಯನ್ನು ಈವರೆಗೂ ಯಾಕೆ ಬಹಿರಂಗಪಡಿಸಿಲ್ಲ ಎಂದು...
ಇವಿಎಂ ದತ್ತಾಂಶಗಳನ್ನು ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ...