ಈಗಾಗಲೇ ಟ್ರಂಪ್ ಅವರನ್ನು ಭೇಟಿ ಮಾಡಿರುವ ಎರಡು ರಾಷ್ಟ್ರಗಳ ಪ್ರಧಾನಿಗಳು ಟ್ರಂಪ್ ಎದುರು ಕೆಲವು ಬೇಡಿಕೆ ಮುಂದಿಟ್ಟಿದ್ದಾರೆ. ಮೋದಿಗೂ ಮುನ್ನ ಟ್ರಂಪ್ ಅವರನ್ನು ಭೇಟಿ ಮಾಡಿರುವ ಇಬ್ಬರಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...
ಸಂವಿಧಾನದ 174(1)ನೇ ವಿಧಿಯು ವಿಧಾನಸಭಾ ಅಧಿವೇಶನಗಳ ನಡುವಿನ ಅಂತರ ಆರು ತಿಂಗಳಿಗಿಂತ ಹೆಚ್ಚು ಇರಬಾರದು. ಅಧಿವೇಶನ ಮುಗಿದ ಆರು ತಿಂಗಳೊಳಗೆ ಮತ್ತೊಂದು ಅಧಿವೇಶನ ನಡೆಸಬೇಕು ಎಂದು ಹೇಳುತ್ತದೆ. ಆದರೂ, ಮಣಿಪುರ ರಾಜ್ಯಪಾಲ ಅಜಯ್...
"ಇವತ್ತಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. 10 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು ಸ್ವಾಗತಿಸುತ್ತೇವೆ....
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಸೋಮವಾರ ಈಶಾನ್ಯ ಭಾರತದ ಬಿಜೆಪಿ ಉಸ್ತುವಾರಿ ಸಂಬಿತ್ ಪಾತ್ರಾ ಹಲವು ಸಭೆಗಳನ್ನು ಮಣಿಪುರದಲ್ಲಿ ನಡೆಸಿದ್ದಾರೆ.
ಮಣಿಪುರದಲ್ಲಿ ಮುಂದಿನ...
ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಕಾರ್ಯಾಚರಣೆ ಮಾಡುತ್ತಿರುವಂತೆ ಇಂಗ್ಲೆಂಡ್ನ ಲೇಬರ್ ಸರ್ಕಾರ ತನ್ನ ದೇಶದಲ್ಲಿ ಅಕ್ರಮವಾಗಿ ನೆಲಸಿರುವ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ.
ಭಾರತೀಯರಿಗೆ ಸಂಬಂಧಿಸಿದಂತೆ ಮುಖ್ಯವಾಗಿ ಭಾರತೀಯ ರಸ್ಟೋರೆಂಟ್ಗಳು, ಹೋಟೆಲ್ಗಳು,...