ಏರ್‌ ಶೋ-2025ಕ್ಕೆ ಚಾಲನೆ | ಬೆಂಗಳೂರಲ್ಲಿ ಯುದ್ಧ ವಿಮಾನಗಳ ಮಹಾ ಕುಂಭಮೇಳ: ರಾಜನಾಥ್ ಸಿಂಗ್

ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ ಹಾಗೂ ಯುದ್ಧ ವಿಮಾನಗಳ ಮಹಾ ಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಯಲಹಂಕ ವಾಯುನೆಲೆಯಲ್ಲಿ...

ಮುಡಾ ಪ್ರಕರಣ: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ತಡೆಯಾಜ್ಞೆ ಮುಂದುವರಿಕೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇ.ಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇ.ಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ...

ಮಲ್ಲಿಕಾರ್ಜುನ ಖರ್ಗೆ ನನಗೆ ಹಿರಿಯ ಅಣ್ಣ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಪರಮೇಶ್ವರ್

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ...

ಮೊಹಮ್ಮದ್ ಝುಬೈರ್ ಬಂಧಿಸದಂತೆ ತಡೆ ವಿಸ್ತರಿಸಿದ ಅಲಹಾಬಾದ್ ಹೈಕೋರ್ಟ್

ಯತಿ ನರಸಿಂಹಾನಂದ್ ವಿರುದ್ಧದ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರನ್ನು ಫೆಬ್ರವರಿ 17ರವರೆಗೆ ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ತಡೆಯನ್ನು ವಿಸ್ತರಿಸಿದೆ. ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು...

ಬಿರೇನ್ ಸಿಂಗ್ ರಾಜೀನಾಮೆಯಿಂದ ಬದಲಾಗುವುದೇ ಮಣಿಪುರ?

"ಬಿಜೆಪಿ ಪ್ರದರ್ಶಿಸುತ್ತಿರುವುದು ರಾಜಕೀಯ ನಾಟಕವೆಂದೇ ನಾವು ನೋಡುತ್ತೇವೆ. ಈ ಬಿರೇನ್ ಸಿಂಗ್ ಕೆಳಗಿಳಿದರೆ ಮತ್ತೊಬ್ಬ ಬಿರೇನ್ ಸಿಂಗ್ ಶೀಘ್ರದಲ್ಲೇ ಅಧಿಕಾರಕ್ಕೆ ಏರುತ್ತಾರೆ" ಎನ್ನುತ್ತಾರೆ ಕುಕಿ ಸಮುದಾಯದ ಗ್ರೇಸ್. ಮಣಿಪುರ ಸಿಎಂ ಬಿರೇನ್ ಸಿಂಗ್ ಕೊನೆಗೂ...

ಜನಪ್ರಿಯ

ವಿಜಯಪುರ |ನಿರುದ್ಯೋಗ, ಭ್ರಷ್ಟಾಚಾರ, ಮಹಿಳಾ ದೌರ್ಜನ್ಯಗಳ ವಿರುದ್ಧ ಯುವಜನರು ಸಂಘಟಿತರಾಗಲಿ: ಸಿದ್ದಲಿಂಗ ಬಾಗೇವಾಡಿ

ನಿರುದ್ಯೋಗ, ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮ ಹಾಗೂ ಮಹಿಳೆಯರ ಮೇಲಿನ...

ಬೆಂಗಳೂರು | ನೂತನ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ; ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ! 

ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಒಟ್ಟು 32 ಹಿರಿಯ...

ಡಿಜಿಟಲ್ ಅರೆಸ್ಟ್‌ಗಿಂತ ಭಯಾನಕ ‘ಎಐ ವಾಯ್ಸ್ ಕ್ಲೋನಿಂಗ್’ ವಂಚನೆ; ನಿಮ್ಮ ಆತ್ಮೀಯರ ಧ್ವನಿಯಲ್ಲೇ ಕರೆ ಬರುತ್ತದೆ ಎಚ್ಚರ!

ಸೈಬರ್ ವಂಚಕರು ಜನರನ್ನು ವಂಚಿಸಲು ದಿನಕ್ಕೊಂದು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಇತ್ತೀಚಿನ...

2024ರ ಚುನಾವಣೆ: 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಚಲಾವಣೆಯಾದ ಮತಗಳ ದಾಖಲೆಯೇ ಆಯೋಗದ ಬಳಿಯಿಲ್ಲ!

ಕಳೆದ 10 ವರ್ಷಗಳಿಂದ ಚುನಾವಣಾ ಆಯೋಗದ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳು...

Tag: slider