ತೊಗರಿ ಬೆಳೆಗಾರರಿಗೆ ಖುಷಿ ಸುದ್ದಿ ನೀಡಿದ ರಾಜ್ಯ ಸರ್ಕಾರ: ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಣೆ

ರಾಜ್ಯದ ತೊಗರಿ ಬೆಳೆಗಾರರ ಆಗ್ರಹಕ್ಕೆ ಮಣೆ ಹಾಕಿರುವ ರಾಜ್ಯ ಸರ್ಕಾರವು, ರೈತರಿಗೆ ಖುಷಿಯ ಸುದ್ದಿ ನೀಡಿದೆ. ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಿಸಿದೆ. ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ...

ಕ್ರಿಕೆಟ್ | ಭಾರತ ತಂಡಕ್ಕೆ ಮತ್ತೆ ಕೊಹ್ಲಿ ‘ಕ್ಯಾಪ್ಟನ್’?

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ - ಗವಾಸ್ಕರ್ ಟ್ರೋಫಿ ಸೋಲಿನ ನಂತರ ಭಾರತ ತಂಡ ಟೆಸ್ಟ್ ನಾಯಕತ್ವ ಬದಲಾಗುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮುಂದಿನ ಐದಾರು ತಿಂಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ...

ದೆಹಲಿ ಫಲಿತಾಂಶ | ಕೇಜ್ರಿವಾಲ್ ಮತ್ತು ಎಎಪಿ ಸೋಲು ಪರ್ಯಾಯ ರಾಜಕಾರಣದ ಕನಸನ್ನು ಕೊಂದಿತೇ?

ಕೇಜ್ರಿವಾಲರ ಸ್ವಪ್ರತಿಷ್ಠೆ, ಅಹಂಕಾರ, ಏಕವ್ಯಕ್ತಿ ಪಕ್ಷವನ್ನಾಗಿ ಬೆಳೆಸುವ ಮಹಾತ್ವಾಕಾಂಕ್ಷೆ, ತಾನೂ ಸೋತು ಪಕ್ಷವನ್ನೂ ಸೋಲುವಂತೆ ಮಾಡಿತು. ಜೊತೆಗೆ ಪರ್ಯಾಯ ರಾಜಕಾರಣದ ಚಿಗುರನ್ನೂ ಚಿವುಟಿ ಹಾಕಿತು. ಕೆಟ್ಟ, ದುಷ್ಟ ಬಿಜೆಪಿಗೆ ದಾರಿಯನ್ನೂ ಸುಗಮಗೊಳಿಸಿತು. 'ದೇಶವನ್ನು ಗೆದ್ದಿರಬಹುದು....

ಬೆಂಗಳೂರು ರಾಷ್ಟ್ರೀಯ ನಾಟಕ ಶಾಲೆಯ ಮೇಲೆ ದೆಹಲಿ ಸರ್ವಾಧಿಕಾರಿ ದೌರ್ಜನ್ಯ; ನಾಟಕದ‌ ಮೂಲಕವೇ ಪ್ರತಿಭಟನೆ !

ದೆಹಲಿ ರಾಷ್ಟ್ರೀಯ ನಾಟಕ ಶಾಲೆ (NSD)ಯ ಸರ್ವಾಧಿಕಾರಿ ಧೋರಣೆಯಿಂದಾಗಿ ಕರ್ನಾಟಕದ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ನಾಟಕ ಶಾಲೆ (NSD Bangalore Chapter) ನಲುಗುತ್ತಿದ್ದು, ಅದರ ವಿರುದ್ದ ಬೆಂಗಳೂರು NSDಯ ಹಳೆ ವಿದ್ಯಾರ್ಥಿಗಳು ನಾಟಕದ ಮೂಲಕವೇ...

ಫೆ.11ರಿಂದ 14ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ ಬಿ ಪಾಟೀಲ್

ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ...

ಜನಪ್ರಿಯ

ಮಂಗಳೂರು | “ರಚನಾತ್ಮಕ ರಾಷ್ಟ್ರ ನಿರ್ಮಾಣಕ್ಕೆ ಪ್ರೀತಿ ಮತ್ತು ಸಹೋದರತ್ವದ ಸಂದೇಶ ಅತ್ಯಗತ್ಯ”: ಡಿಸಿಪಿ ಸ್ಯಾಮ್ ವರ್ಗೀಸ್

"ರಚನಾತ್ಮಕ ರಾಷ್ಟ್ರ ನಿರ್ಮಾಣಕ್ಕೆ ಪ್ರೀತಿ ಮತ್ತು ಸಹೋದರತ್ವದ ಸಂದೇಶ ಅತ್ಯಗತ್ಯ....

ಹಾಸ್ಟೆಲ್‌ನಿಂದ ಪರಾರಿ ಪ್ರಯತ್ನ: ವಿದ್ಯುತ್ ತಂತಿ ತಗುಲಿ 11ರ ಬಾಲಕಿ ದುರ್ಮರಣ

ಸರ್ಕಾರಿ ಶಾಲಾ ಆವರಣದಲ್ಲಿರುವ ಬಾಲಕಿಯರ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡು ಹೊರಗೆ ಹೋಗಲು...

‘ರೀಲ್ಸ್ ಮಾಡುವವರಿಗೆ ಪತ್ರಕರ್ತರ ರಕ್ಷಣೆ ಅನ್ವಯಿಸದು’: ಸುಪ್ರೀಂ ಕೋರ್ಟ್‌ಗೆ ದೆಹಲಿ ಪೊಲೀಸ್ ಅಫಿಡವಿಟ್‌!

 ಪ್ರತಿಭಟನೆಗಳನ್ನು ವರದಿ ಮಾಡಲು ಪತ್ರಕರ್ತರಿಗೆ ಯಾವುದೇ ಅಡ್ಡಿಯಾಗದಂತೆ ಸುಪ್ರೀಂ ಕೋರ್ಟ್ ನೀಡಿರುವ...

ಗದಗ | ಗ್ರಾಮವಾರು ಗ್ಯಾರಂಟಿ ಸಮಿತಿ ಸದಸ್ಯರು ಕೆಲಸ ನಿರ್ವಹಿಸಲು ಸಹಕರಿಸಿ: ಅಶೋಕ ಮಂದಾಲಿ

ವಾರ್ಡ್, ಗ್ರಾಮವಾರು ಗ್ಯಾರಂಟಿ ಯೋಜನೆ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿ ಸದಸ್ಯರುಗಳು ಪಂಚ...

Tag: slider