'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ' ಎಂದು ಹೈಕೋರ್ಟ್ ಹೇಳಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ (ಕೇಂದ್ರ ತನಿಖಾ ದಳಕ್ಕೆ) ವಹಿಸಲು ಧಾರವಾಡದ ಹೈಕೋರ್ಟ್ ಪೀಠ ನೀರಾಕರಿಸಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ...
ಭಾರತೀಯ ರಿಸರ್ವ್ ಬ್ಯಾಂಕ್ನ(ಆರ್‌ಬಿಐ) ಮಾನಿಟರಿ ಪಾಲಿಸಿ ಕಮಿಟಿ ರಿಪೋದರವನ್ನು ಶೇ. 0.25 ರಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಎರಡು ದಿನಗಳಿಂದ ನಡೆಯುತ್ತಿರುವ ಎಂಪಿಸಿ ಸಭೆಯ ಬಳಿಕ ಇಂದು ಆರ್‌ಬಿಐ ಗವರ್ನರ್ ಸಂಜಯ್...
ದೇಶದ ಹಲವು ಭಾಗಗಳಲ್ಲಿ ಕಡಿಮೆ ವೇತನ, ಕೆಲಸದ ದಿನಗಳ ಕಡಿತ ಮತ್ತು ಉದ್ಯೋಗ ಕಾರ್ಡ್‌ಗಳ ಅಳಿಸುವಿಕೆ ಮುಂತಾದ ಬಹು ಸಮಸ್ಯೆಗಳು ಎದುರಾಗುತ್ತಿವೆ. ಮೋದಿ ಸರ್ಕಾರವು 7 ಕೋಟಿಗೂ ಹೆಚ್ಚು ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು...
- ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ದೇವೇಗೌಡ ಆಕ್ರೋಶ
- ಕಾಂಗ್ರೆಸ್ ಸರಕಾರದ ಭ್ರಷ್ಟತೆಯಿಂದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಆರೋಪ
ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; "ಕರ್ನಾಟಕದಲ್ಲಿ...