ತಿರುಪತಿ ದೇವಾಲಯದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನಮ್ ತನ್ನ 18 ಹಿಂದೂಯೇತರ ಉದ್ಯೋಗಿಗಳ ವಿರುದ್ಧ ಕ್ರಮವನ್ನು ಕೈಗೊಂಡಿದೆ. ತಾವು ದೇವಾಲಯದಲ್ಲಿ ಉದ್ಯೋಗಿಯಾಗಿ ಸೇರುವ ವೇಳೆ ಹಿಂದೂಯೇತರ ಸಂಪ್ರದಾಯವನ್ನು ಪಾಲಿಸದೆ, ಹಿಂದೂ ನಂಬಿಕೆಗಳನ್ನು...
ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರದ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿ ಸುಧಾಂಶು ಧುಲಿಯಾ...
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್ವೊಂದು ವೈರಲ್ ಆಗುತ್ತಿತ್ತು. ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದರ ದೃಶ್ಯವನ್ನು ಆ ಪೋಸ್ಟರ್ನಲ್ಲಿ ಬಳಸಿಕೊಳ್ಳಲಾಗಿತ್ತು. ವಿಷಯ ಇಷ್ಟೇ: ಬೆಂಗಳೂರಿನ ರಸ್ತೆಯೊಂದರಲ್ಲಿ ಹಾಕಲಾದ ಮಾರ್ಗಸೂಚಿ ಬೋರ್ಡ್ಗೆ ಸಂಬಂಧಿಸಿದ ಟ್ರೋಲ್ ಅದಾಗಿತ್ತು....
ಗ್ರಾಮೀಣ ಜನರ ಜೀವನವನ್ನು ನಿರ್ಮಾಣ ಮಾಡುತ್ತಿರುವ ಉದ್ಯೋಗ ಖಾತ್ರಿ ಯೋಜನೆ ನರೇಗಾ ಕಾರ್ಯಕ್ರಮದಲ್ಲಿ 100 ಮಾನವ ದಿನಗಳನ್ನು 150 ಮಾನವ ದಿನಗಳಿಗೆ ಏರಿಸಲು ಎಷ್ಟೇ ಮನವಿ ಮಾಡಿದರೂ ಕೇಂದ್ರ ಸರ್ಕಾರದಿಂದ ಸ್ಪಂದನೆಯೇ ಇಲ್ಲ...
ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೆ ಇದ್ದರೂ ಸಹ, ಎರಡನೇ ಗಂಡನಿಂದ ಜೀವನಾಂಶ ಪಡೆಯಬಹುದು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 125ರ ಅಡಿಯಲ್ಲಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ...