ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ, ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ.
ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ...
ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹಾಜರಾಗದ ಪತಂಜಲಿ ಸಂಸ್ಥಾಪಕ, ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಬಾಬಾ ರಾಮ್ದೇವ್...
ಟೀಂ ಇಂಡಿಯಾದ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿನಿಂದ ಸಾಹಾ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ ವೃದ್ಧಿಮಾನ್...
ಅರೆಸೇನಾ ಪಡೆಗಳ ಯೋಧರು ಮತ್ತು ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, 18 ಮಂದಿ ಯೋಧರು ಸೇರಿದಂತೆ 41 ಮಂದು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ.
ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಲೂಚಿಸ್ತಾನವನ್ನು ಪ್ರತ್ಯೇಕ...
ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಸೂಕ್ತ ಆಧಾರವಿಲ್ಲದೆಯೂ ಆರೋಪಿಗಳನ್ನು ಅಪರಾಧಿಗಳೆಂದು ವಿಚಾರಣಾ ನ್ಯಾಯಾಲಯಗಳು ಘೋಷಿಸುತ್ತಿವೆ. ಆ ಮೂಲಕ ಪದೇ-ಪದೇ ತಪ್ಪು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ...