ಗಾಂಧಿ ಒಪ್ಪದ ಬಿಜೆಪಿ ಪ್ರತಿಭಟಿಸಲು ಅವರ ಹೆಸರು, ಪ್ರತಿಮೆಯನ್ನೇ ಆಶ್ರಯಿಸುತ್ತದೆ: ಡಿ ಕೆ ಶಿವಕುಮಾರ್

ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ...

ಶಿಕ್ಷಣವೇ ಹವಾಮಾನ ಬದಲಾವಣೆಯನ್ನು ಎದುರಿಸಬಲ್ಲ ಪ್ರಬಲ ಸಾಧನ : ಪ್ರೊ. ರಾಜೀವ್ ಗೌಡ

“ಭಾರತದಲ್ಲಿ, ನಾವು ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹವಾಮಾನ ಸಂಬಂಧಿತ ವಿಷಯಗಳನ್ನು ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವುದು ಸರ್ವರಿಗೂ ಸುಸ್ಥಿರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ನಾವು ಮಾಡಬಹುದಾದ...

ಕುಂಭಮೇಳದಲ್ಲಿ ಕಾಲ್ತುಳಿತ: ದುರಂತ ಮತ್ತು ನಿರ್ಲಕ್ಷ್ಯಕ್ಕೆ ಯಾರು ಹೊಣೆ?

ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ, 6 ಮಂದಿ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದಲ್ಲಿಯೇ ನಡೆದಿದ್ದ 'ಸತ್ಸಂಗ' ಕಾರ್ಯಕ್ರಮದಲ್ಲೂ ಭೀಕರ ಕಾಲ್ತುಳಿತವಾಗಿ 12 ಮಂದಿ ಜೀವ ಕಳೆದುಕೊಂಡರು. ಆದರೂ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವವರು, ಆಳುವವರು ಎಚ್ಚೆತ್ತುಕೊಂಡಿಲ್ಲ. ಉತ್ತರ ಪ್ರದೇಶದ...

ನಮಗೆ ಗೌರವ ಇದೆ, ಕೂಲಿಗೆ ಕನಿಷ್ಠ ವೇತನ ಕೊಡಿ; ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

"ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 12 ಸಾವಿರ ರೂ. ನಿಗದಿ ಮಾಡಬೇಕು" ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಆಗ್ರಹಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ...

ಮಧ್ಯಾಹ್ನದ ಬಿಸಿಯೂಟ | ಮೊಟ್ಟೆ, ಸಿಹಿಗೆ ಹಣ ನೀಡಲ್ಲ ಎಂದ ಮಹಾರಾಷ್ಟ್ರ ಸರ್ಕಾರ

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಲಾಗುತ್ತಿದ್ದ ಮೊಟ್ಟೆ ಮತ್ತು ಸಿಹಿ ತಿನಿಸಿಗೆ ಈವರೆಗೆ ನೀಡುತ್ತಿದ್ದ ಹಣವನ್ನು ಇನ್ನು ಮುಂದೆ ನೀಡದಿರಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಶಾಲೆಯ ಆಡಳಿತ ಮಂಡಳಿಯು ಬೇರೆ ಎಲ್ಲಿಂದಾದರೂ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: slider