ಮಹಾ ಕುಂಭಮೇಳ ಕಾಲ್ತುಳಿತ | ವಿವಿಐಪಿ ಪಾಸ್ ರದ್ದು, ವಾಹನ ಸಂಚಾರ ನಿಷೇಧ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುವ ಸ್ಥಳದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಸುಮಾರು 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿ 60ರಷ್ಟು ಜನರು ಗಾಯಗೊಂಡ ಬಳಿಕ ಸರ್ಕಾರ ಕೆಲವು ನಿಯಮ, ಸೂಚನೆಗಳನ್ನು ಬದಲಾಯಿಸಿದೆ. ಆಡಳಿತವು...

ಹಿಂದಿವಾಲಾಗಳ ಬುಲ್ಡೋಜರ್ ಬಾಬಾ ಯೋಜನೆಯನ್ನು ಕನ್ನಡ ನಾಡಿನಲ್ಲಿ ಹೇರಿದ ಸುಪ್ರೀಂ ಕೋರ್ಟ್

ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ, ಬುಲ್ಡೋಜರ್ ಬಾಬಾ ಯೋಜನೆ ಕರ್ನಾಟಕದಲ್ಲಿ ಆತ್ಮಹತ್ಯೆಗಳ ಹೊಸ ಸರಣಿ ಆರಂಭಿಸುವ ರೂಪುರೇಷೆಯನ್ನು ತಮ್ಮ ಅಧಿಕಾರಿಗಳು ಸಿದ್ಧಪಡಿಸಿದ ಪರಿ ನೋಡಿ... ಉತ್ತರ ಪ್ರದೇಶ ಈ ದೇಶದ ಅತ್ಯಂತ...

ಗಾಂಧಿ ಹತ್ಯೆ ದಿನ | ಮಹಾತ್ಮಾ ಗಾಂಧೀಜಿ ಮೌಲ್ಯಗಳನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ...

ದೇಶದ ಶೇ. 55 ರಷ್ಟು ಟ್ರಕ್ ಚಾಲಕರಲ್ಲಿ ದೃಷ್ಟಿದೋಷ; ಅಪಘಾತಗಳಿಗೆ ಕಾರಣವಾದ ಕಣ್ಣಿನ ಸಮಸ್ಯೆ!

ನಮ್ಮ ದೇಶದ ಟ್ರಕ್ ಚಾಲಕರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಲ್ಲಿ ದೃಷ್ಟಿದೋಷ ಬಹುವಾಗಿ ಕಾಡುತ್ತಿದೆ. ಇತ್ತೀಚಿಗೆ ಐಐಟಿ-ದೆಹಲಿ ಸಿದ್ಧಪಡಿಸಿರುವ ವರದಿಯ ಪ್ರಕಾರ ದೇಶದ ಒಟ್ಟು ಟ್ರಕ್ ಚಾಲಕರ ಪೈಕಿ ಶೇ 55.1ರಷ್ಟು ಮಂದಿಗೆ...

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್; ಮರುಕಳಿಸುವುದೇ ಪೊಲೀಸ್‌ ದೌರ್ಜನ್ಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ 'ಟೋಯಿಂಗ್' ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸುಳಿವು ನೀಡಿದ್ದಾರೆ. ಬೆಂಗಳೂರು ಟ್ರಾಫಿಕ್...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: slider