ಕಾಂಗ್ರೆಸ್‌ ಸಂಸ್ಕೃತಿಯೇ ಬೇರೆ, ಅವರಿಗೆ ನಮ್ಮ ಆಚಾರ ವಿಚಾರ, ನಂಬಿಕೆ ಆಗಿ ಬರಲ್ಲ: ಹೆಚ್‌ ಡಿ ಕುಮಾರಸ್ವಾಮಿ

ಕುಂಭಮೇಳದ ಗಂಗಾಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, "ಕಾಂಗ್ರೆಸ್‌ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ ವಿಚಾರ, ನಂಬಿಕೆಗಳು...

ಮಹಾ ಕುಂಭಮೇಳ ಸೇರಿ ಧಾರ್ಮಿಕ ಕೇಂದ್ರಗಳಲ್ಲಾದ ಭೀಕರ ದುರಂತಗಳು; ನೂರಾರು ಭಕ್ತರ ಬಲಿ

ಮಹಾ ಕುಂಭಮೇಳದಲ್ಲಿ ಬುಧವಾರ ನಡೆದ ಕಾಲ್ತುಳಿತದಲ್ಲಿ ಸುಮಾರು 17ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಗೆಯೇ ಹಲವು ಮಂದಿ ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ...

ಮೈಕ್ರೋ ಫೈನಾನ್ಸ್‌ ಹಾವಳಿ | ಮಸೂದೆ ಜಾರಿ ಕುರಿತು ಸಭೆ, ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು?

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ "ಕರ್ನಾಟಕ ಮೈಕ್ರೋ ಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್...

ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ನಾಲ್ವರು ಸಾವು, ಒಬ್ಬರಿಗೆ ಗಾಯ

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಕಾರ್ಯಕ್ರಮಕ್ಕೆ ತೆರಳಿದ್ದ ಬೆಳಗಾವಿಯ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ನಗರದ ವಡಗಾಂವಿಯ ನಿವಾಸಿ ಜ್ಯೋತಿ ಹತ್ತರವಾಠ ಹಾಗೂ ಇವರ...

ಮೊದಲ ವೇತನ ಆಯೋಗಕ್ಕಾಗಿ ಕಾಯುತ್ತಿರುವ ಕಾರ್ಮಿಕರು, ರೈತರು

8ನೇ ವೇತನ ಆಯೋಗದ ಘೋಷಣೆಯನ್ನು ಮಾಧ್ಯಮಗಳು ಸ್ವಾಗತಿಸಿವೆ, ಇದನ್ನು ಸರ್ಕಾರಿ ನೌಕರರಿಗೆ ಉಡುಗೊರೆ ಎಂದು ಕರೆದಿವೆ. ಆದರೆ ಈ ಸಣ್ಣ ವರ್ಗದ ನಿಯಮಿತ ಉದ್ಯೋಗಿಗಳ, ಹೊರಗೆ ಕೆಲಸ ಮಾಡುವ ಬಹುಪಾಲು ಜನರ ಧ್ವನಿ...

ಜನಪ್ರಿಯ

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

Tag: slider