ಮಂಗಳವಾರ ವಯನಾಡಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸಿಪಿಐಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. "ಸಂಸದರು ಕ್ಷೇತ್ರಕ್ಕೆ ಬರೀ ಸಾಂದರ್ಭಿಕವಾಗಿ ಭೇಟಿ ನೀಡುತ್ತಿದ್ದಾರೆ...
‘ನಬಾರ್ಡ್ನಿಂದ ರಾಜ್ಯಕ್ಕೆ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲ ನೀಡಿದ್ದರು, ಈ ವರ್ಷ 2,340 ಕೋಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ’ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇಂದ್ರ...
ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ...
ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚಿಸಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು...
ದೆಹಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಮಧ್ಯಾಹ್ನ ವಜಾಗೊಳಿಸಿದೆ. ಮಾನನಷ್ಟ ಮೊಕದ್ದಮೆ ಆರೋಪಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿತ್ತು.
ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್...