ಶಸ್ತ್ರಾಸ್ತ್ರ ಖರೀದಿ ಹೆಚ್ಚಿಸುವಂತೆ ಮೋದಿಗೆ ತಾಕೀತು: ಭಾರತದ ಮೇಲೆ ನಿಯಂತ್ರಣ ಸಾಧಿಸುತ್ತಿದ್ದಾರೆಯೇ ಟ್ರಂಪ್?

ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್ ಅವರ ಸ್ನೇಹಿತರೇ ಆಗಿದ್ದರೂ, ಟ್ರಂಪ್‌ ಅವರ ತಿಕ್ಕಲು ನಡೆಯನ್ನು ನಿಭಾಯಿಸಲು ಮೋದಿಗೆ ಸಾಧ್ಯವಿಲ್ಲ. ಟ್ರಂಪ್‌ ಸರ್ವಾಧಿಕಾರಿ ಧೋರಣೆಯನ್ನು ನಿಭಾಯಿಸಿ, ಬದಿಗೊತ್ತಿ ವ್ಯವಹಾರ ಪಾಲುದಾರಿಕೆಯನ್ನು ಮುಂದುವರೆಸುವುದು ಸುಲಭವಾಗಿಲ್ಲ....

ರೈತರ ಬೇಡಿಕೆಗಳು ಈಡೇರುವವರೆಗೆ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೇವಾಲ್

ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಉಪವಾಸವನ್ನು ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಪುನರುಚ್ಚರಿಸಿದ್ದಾರೆ. ದಲ್ಲೇವಾಲ್ ತಮ್ಮ ಆಮರಣಾಂತ ಉಪವಾಸದ 64ನೇ ದಿನದಂದು ಈ ಹೇಳಿಕೆಯನ್ನು ನೀಡಿದ್ದಾರೆ. ರೈತರ ಪ್ರತಿಭಟನೆ 2.0...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು...

ಹಸು ಕಳ್ಳಸಾಗಣೆ ಶಂಕೆ; ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋ ರಕ್ಷಕರು

ಹಸು ಕಳ್ಳಸಾಗಣೆದಾರನೆಂದು ಶಂಕಿಸಿ ಸುಮಾರು 45 ವರ್ಷದ ವ್ಯಕ್ತಿಯನ್ನು ಭಾನುವಾರ ಮುಂಜಾನೆ ಸ್ವಘೋಷಿತ ಗೋ ರಕ್ಷಕರು ಥಳಿಸಿದ್ದಾರೆ. ದೆಹಲಿಯ ಸಫ್‌ದರ್ಗಂಜ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು...

ಕುಂಭಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳಿಂದಲೇ ಕಲ್ಲು ತೂರಾಟ

ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: slider