ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವೆಂದು ಕರೆಯಲಾಗುವ ಮಹಾ ಕುಂಭಮೇಳವು ಪ್ರಯಾಗ್ರಾಜ್ ನಗರನಲ್ಲಿ ನಡೆಯುತ್ತಿದೆ. ಉತ್ತರ ಪ್ರದೇಶ ಸರ್ಕಾರ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ಕಳೆದ 17 ದಿನಗಳಲ್ಲಿ 15 ಕೋಟಿಗೂ ಅಧಿಕ ಭಕ್ತರು ಕುಂಭಮೇಳದಲ್ಲಿ...
ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಪ್ರಸ್ತಾವ ಸಂವಿಧಾನದ 'ರಾಜ್ಯ ನಿರ್ದೇಶನಾ ತತ್ವ'ದ 44ನೇ ಕಲಂನಲ್ಲಿದ್ದರೂ, ಬಿಜೆಪಿ ಅದನ್ನು ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ವ್ಯಾಖ್ಯಾನಿಸುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂದುತ್ವವನ್ನು, ಮಹಿಳೆಯರ ಮೇಲೆ ಮನುವಾದವನ್ನು ಹೇರುವ...
ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನಂದಾಗಲಿ ಅಥವಾ ಮುಖ್ಯಮಂತ್ರಿಗಳ ಪತ್ನಿಯವರದ್ದಾಗಲಿ ಪಾತ್ರ ಇಲ್ಲ. ಆ ರೀತಿ ಪಾತ್ರ ಇಲ್ಲ ಅಂತಾನೇ ಒಪ್ಪಿಕೊಂಡು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ ಎಂದು ಸಚಿವ...
ಮಧ್ಯಮವರ್ಗವನ್ನು ಬಳಸಿಕೊಂಡು ಬೆಳೆದ ಬಿಜೆಪಿ ಮತ್ತು ಮೋದಿ, ಮಧ್ಯಮವರ್ಗಕ್ಕೆ ಮೊದಲ ಆದ್ಯತೆ ಎಂದು ಹೇಳುತ್ತಲೇ ಮಧ್ಯಮವರ್ಗವನ್ನು ಮೇಲೇಳದಂತೆ ಮಾಡಿದ್ದಾರೆ. ಮಾಧ್ಯಮಗಳನ್ನು ಖರೀದಿಸಿ ಅವುಗಳ ಮೌಲ್ಯ ಮತ್ತು ನೈತಿಕತೆಯನ್ನು ಕಳೆದಿದ್ದಾರೆ. ಮೋದಿಯ ಈ ವಿಕಾರಕ್ಕೆ...
ದೆಹಲಿ ವಿಧಾನಸಭೆ ಚುನಾವಣೆಗೆ ಹತ್ತು ದಿನಗಳಿಗಿಂತ ಕಡಿಮೆ ಅವಧಿ ಇರುವಾಗ ನಿನ್ನೆ ಎಎಪಿ ತನ್ನ 15 ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದಾದ ಬಳಿಕ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್ ತನ್ನ...