ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಕೂಡಲೇ ಎಸ್ಪಿ ಮತ್ತು ಡಿಸಿ ಅವರು ಮುಲಾಜಿಲ್ಲದೆ ಕ್ರಮಕೈಗೊಳ್ಳಿ ಎಂಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ಫೈನಾನ್ಸ್ ಕಂಪನಿ ನೀಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಟಲತಾ ಎಂ.ಟಿ ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿದ್ದ ಪುಷ್ಟಲತಾ...
ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯನ್ನು ಖಂಡಿಸಿ ಗ್ರಾಮದ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಸಿಂಧುವಳ್ಳಿ ಗ್ರಾಮದಲ್ಲಿನ ಅಂಬೇಡ್ಕರ್...
ತನ್ನ ತಂದೆ ಮತ್ತು ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಜೀಶನ್ ಸಿದ್ದೀಕಿ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದಾರೆ. ಹೇಳಿಕೆಯಲ್ಲಿ ಕೆಲವು ಬಿಲ್ಡರ್ಗಳು ಮತ್ತು ರಾಜಕಾರಣಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ....
ಜಾತಿ ನಿಂದನೆ, ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ ಬಲರಾಮ್ ಮತ್ತಿತರ 18 ಜನರ ವಿರುದ್ಧ ಪರಿಶಿಷ್ಟ ಜಾತಿ,...