ಹಿಂದೂ ಧರ್ಮಕ್ಕೆ ಸೇರಿದ ದಲಿತರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಪ್ರೇರೇಪಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ನ್ಯಾಯಾಲಯವು ಕೇರಳ ಮೂಲದ ದಂಪತಿಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.
ಆಡಳಿತಾರೂಢ ಬಿಜೆಪಿ ಪದಾಧಿಕಾರಿಯ ದೂರಿನ...
ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ ಫಾಫ್ ಡುಪ್ಲೆಸಿಸ್ ತಮ್ಮ ಟಿ20 ಪಂದ್ಯಾವಳಿಯಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದಲ್ಲದೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.
ದಕ್ಷಿಣ ಆಫ್ರಿಕಾದ ಪ್ರೀಮಿಯರ್ ಲೀಗ್ನ...
ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಕನಿಷ್ಠ 17 ಜೀವಗಳನ್ನು ಬಲಿ ಪಡೆದಿರುವ 'ನಿಗೂಢ ಕಾಯಿಲೆ'ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ತಜ್ಞರು 'ಆರ್ಗನೊಫಾಸ್ಫರಸ್' ವಿಷವು ಈ ಕಾಯಿಲೆಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.
ಆರ್ಗನೊಫಾಸ್ಫರಸ್ ವಿಷವನ್ನು ಎದುರಿಸಲು...
ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ...
ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಸೋಮವಾರ...