ನೇತಾಜಿ ಸಾವಿನ ಬಗ್ಗೆ ಪೋಸ್ಟ್; ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು

ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುವಾಗ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ನೇತಾಜಿ...

ಫೆಬ್ರವರಿ 1ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಶುರು

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು,...

34 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಶ್ರೀಲಂಕಾ ನೌಕಾಪಡೆಯು ಸುಮಾರು 34 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಜೊತೆಗೆ ಮೂರು ಟ್ರಾಲರ್‌ಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಜನವರಿ 25...

ಕೇಂದ್ರ ಸರ್ಕಾರ ಪಂಜಾಬ್ ಅನ್ನು ನಿರ್ಲಕ್ಷಿಸುತ್ತಿದೆ: ಸಿಎಂ ಮಾನ್ ಆರೋಪ

ಕೇಂದ್ರ ಸರ್ಕಾರವು ಪಂಜಾಬ್ ಅನ್ನು ನಿರ್ಲಕ್ಷಿಸುತ್ತಿದೆ. ಪಂಜಾಬ್ ಬಗ್ಗೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ. ಪಟಿಯಾಲಾದ ಪೋಲೋ ಮೈದಾನದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ...

ಅಮಾನವೀಯ ಘಟನೆ | ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ವಿದ್ಯಾರ್ಥಿನಿಯನ್ನು ತರಗತಿ ಹೊರಗೆ ನಿಲ್ಲಿಸಿದ ಪ್ರಾಂಶುಪಾಲ

ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಋತುಚಕ್ರವಾಗಿದೆ. ಈ ಸಮಯದಲ್ಲಿ ಆಕೆಗೆ ಅಗತ್ಯ ಸಹಾಯ ಮಾಡಬೇಕಿದ್ದ ಶಾಲೆಯ ಪ್ರಾಂಶುಪಾಲರು, ಆಕೆಯನ್ನು ಒಂದು ಗಂಟೆಗಳ ಕಾಲ ತರಗತಿಯ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ಉತ್ತರ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: slider