ಬಿಜೆಪಿ ಕಚೇರಿ ಮುಂದೆ ದಲಿತರು ‘ಗೋಮಾಂಸ’ ಎಸೆದ ವಿದ್ಯಮಾನ ಮತ್ತು ಭಾಜಪದ ಬಾಡಿನ ಬೂಟಾಟಿಕೆ

ಜನವರಿ 13ನೇ ತಾರೀಕಿನಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಒಂದು ವಿದ್ಯಮಾನ ನಡೆಯಿತು. ತಮಿಳುನಾಡಿನ ದಲಿತ ರಾಜಕೀಯ ಪಕ್ಷವಾದ ಆತಿ ತಮಿಳರ್ ಕಚ್ಚಿಯ ಸದಸ್ಯರು ಬಿಜೆಪಿ ಕಚೇರಿ ಬಳಿ ಗೋಮಾಂಸವನ್ನು ಬಿಸಾಡಿ, ಪ್ರತಿರೋಧಿಸಿದರು. ಒಂದು ಮಟ್ಟದ...

ಗಾತ್ರದಲ್ಲಿ ಕಿರಿಯ, ಗುಣದಲ್ಲಿ ಹಿರಿಯ – ಸಿರಿಧಾನ್ಯ ಮೇಳದಲ್ಲಿ ಜನವೋ ಜನ

ಜ.23ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡ ಸಿರಿಧಾನ್ಯ ಮೇಳದಲ್ಲಿ ಅಂತಾರಾಜ್ಯದ ಕೃಷಿ ತಜ್ಞರು, ಸಾವಯವ ಕೃಷಿಕರು, 12 ರಾಷ್ಟ್ರಗಳಿಂದ ಬಂದಿರುವ ವಿದೇಶಿ ಪ್ರತಿನಿಧಿಗಳು ಹಾಗೂ ರಾಜ್ಯದ ಎಲ್ಲ ಕೃಷಿ ವಿಶ್ವವಿದ್ಯಾಲಯಗಳ ಬೆಳೆ ತಜ್ಞರು,...

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ...

ಸಂಬಂಧಗಳ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾರ್ವಕಾಲಿಕ ಕೃತಿ ಬೆಟ್ಟದ ಜೀವ: ಪಿ ಶೇಷಾದ್ರಿ

ಡಾ. ಶಿವರಾಮ ಕಾರಂತ ಅವರ 'ಬೆಟ್ಟದ ಜೀವ' ಕೃತಿ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಅತ್ಯಂತ ಕಲಾತ್ಮಕವಾಗಿ ಹಿಡಿದಿಟ್ಟಿರುವ ಕೃತಿಯಾಗಿರುವುದರಿಂದಲೇ ಅದು ಇಂದಿಗೂ ಪ್ರಸ್ತುತವಾಗಿದೆ ಹಾಗೆಯೇ ಎಂದಿಗೂ ಪ್ರಸ್ತುತವಾಗಿರುತ್ತದೆ ಎಂದು ಚಲನಚಿತ್ರ ನಿರ್ದೇಶಕ ಪಿ...

ಈ ದಿನ ಸಂಪಾದಕೀಯ | ರಾಯಚೂರು ಗ್ರಾಮೀಣ ಕೂಲಿಕಾರರ ಸತ್ಯಾಗ್ರಹ; ಸ್ವಾರ್ಥರಹಿತ ಜನಹಿತದ ಬೇಡಿಕೆಗಳು ಸರ್ಕಾರದ ಕಣ್ತೆರೆಸಲಿ ‌

ಅಷ್ಟಕ್ಕೂ ಈ ಸಂಘಟನೆಗಳು ಇಟ್ಟಿರುವ ಬೇಡಿಕೆಗಳನ್ನು ʼಬೇಡಿಕೆʼ ಎಂದು ಪರಿಗಣಿಸಬೇಕಿಲ್ಲ. ಅವು ಸರ್ಕಾರವೊಂದರ ಮೂಲಭೂತ ಕರ್ತವ್ಯಗಳು. ನೀರು, ನೆರಳು, ಅನ್ನ, ಅಕ್ಷರ, ಸೂರು ಕಲ್ಪಿಸುವುದು ಆದ್ಯತೆಯ ಸಂಗತಿಗಳು. ಇವುಗಳಿಗಾಗಿ ಕೂಲಿಕಾರರು ಸತ್ಯಾಗ್ರಹ ನಡೆಸುವ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: slider