ಕದನ ವಿರಾಮದ ಬಳಿಕ ರಕ್ಷಣಾ ತಂಡಗಳಿಂದ ಶೋಧ; ಗಾಜಾದಲ್ಲಿ ಸಾವಿನ ಸಂಖ್ಯೆ ಏರಿಕೆ

ಕದನ ವಿರಾಮ ಜಾರಿಗೆ ಬಂದ ಬಳಿಕ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಶೋಧ ಕಾರ್ಯಾಚರಣೆಯಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗಿದೆ. ಇದರಿಂದಾಗಿ 2023ರ ಅಕ್ಟೋಬರ್‌ 7ರ ಬಳಿಕ ಇಸ್ರೇಲ್ ನಡೆಸಿದ ಭಾರೀ ಬಾಂಬ್‌...

ಲಾಸ್ ಏಂಜಲೀಸ್‌ನಲ್ಲಿ ಮತ್ತೆ ಹಬ್ಬಿದ ಕಾಡ್ಗಿಚ್ಚು: 50 ಸಾವಿರ ಜನರ ಸ್ಥಳಾಂತರ

ಲಾಸ್ ಏಂಜಲೀಸ್‌ನಲ್ಲಿ ಬುಧವಾರ ಹೊಸ ಕಾಡ್ಗಿಚ್ಚು ಭುಗಿಲೆದ್ದಿದ್ದು, ವ್ಯಾಪಕ ಪ್ರಮಾಣದಲ್ಲಿ ಹರಡುತ್ತಿದೆ. ಎರಡು ಮಾರಕ ಕಾಡ್ಗಿಚ್ಚಿನಿಂದ ಜರ್ಜರಿತವಾಗಿರುವ ಪ್ರದೇಶದಲ್ಲಿ ಮತ್ತೆ 50 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಕಾಸ್ಟಾಯಿಕ್ ಸರೋವರದ ಪಕ್ಕದ...

ಬದುಕುವ ಹಕ್ಕು ಎಲ್ಲರಿಗೂ ಇದೆ: ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತಪರಾಕಿ

ವಿದೇಶಿ ಪ್ರಜೆಗಳನ್ನು ಏಕೆ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿದೆ ಹಾಗೂ ಏಕೆ ಅವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಆದೇಶ ನೀಡಿದೆ. ಪ್ರಕರಣದ...

ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿ | ಗೆಲುವಿನೊಂದಿಗೆ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಅಬ್ಬರದ ಬ್ಯಾಟಿಂಗ್‌, ವರುಣ್ ಚಕ್ರವರ್ತಿ ಮಾರಕ ಬೌಲಿಂಗ್‌ ನೆರವಿನಿಂದ ಆಂಗ್ಲ ಪಡೆ ವಿರುದ್ಧ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಗಳಿಸಿ 5 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ ಕುಮಾರ್...

ಟ್ರಂಪ್‌ 2ನೇ ವರಸೆ | ಇಸ್ರೇಲ್, ಭಾರತದ ವಿಚಾರದಲ್ಲಿ ಅಮೆರಿಕದ ನಡೆಯೇನು?

2025ರ ಜನವರಿ 13ರಂದು, ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದದ ಅಂತಿಮ ಕರಡನ್ನು ಮಂಡಿಸಲಾಗಿದೆ. 15 ತಿಂಗಳಿಗೂ ಹೆಚ್ಚು ಕಾಲ ಗಾಜಾ ಮೇಲೆ ಇಸ್ರೇಲ್‌ ನಡೆಸಿದ ಕ್ರೌರ್ಯಕ್ಕೆ ತಡೆಬಿದ್ದಿದೆ. ಆದಾಗ್ಯೂ,...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: slider