ಜವಾಹರ್ ಲಾಲ್ ನೆಹರೂ ಬಗ್ಗೆ ಅಪಪ್ರಚಾರ: ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಅವರ ವ್ಯಕ್ತಿತ್ವಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ. ಆದ್ದರಿಂದ...

ತೊಗರಿಗೆ ಬೆಂಬಲ ಬೆಲೆ ನೀಡುವಂತೆ ರೈತರ ಬೃಹತ್ ಪ್ರತಿಭಟನೆ: ಕಲಬುರಗಿ ಬಂದ್ ಯಶಸ್ವಿ

ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ನಡೆಸಿದ ಕಲಬುರಗಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರತಿದ್ದು, ತೊಗರಿಯ ಕಣಜವಾದ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ನೆಟೆರೋಗದಿಂದ ಹಾನಿಯಾಗಿರುವ ತೊಗರಿಗೆ ಬೆಂಬಲ ಬೆಲೆ ಸೇರಿದಂತೆ ಹಲವು...

ಅಂಬಾನಿ ಒಡೆತನದ ವಂತಾರಾಗೆ 21 ಆನೆಗಳು ರವಾನೆ; ಪ್ರಾಣಿ ಹಕ್ಕು ಹೋರಾಟಗಾರರ ಆಕ್ರೋಶ

ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್‌ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್‌ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ...

ಹೊಸ ಪುಸ್ತಕ | ʼಕೊರಗರು; ತುಳುನಾಡಿನ ಮಾತೃ ಸಮುದಾಯʼ- ನವೀನ್‌ ಸೂರಿಂಜೆ

ಪತ್ರಕರ್ತ, ಲೇಖಕ ನವೀನ್‌ ಸೂರಿಂಜೆ ಅವರ ಐದನೇ ಕೃತಿ ʼಕೊರಗರು; ತುಳುನಾಡಿನ ಮಾತೃ ಸಮುದಾಯʼ ನಾಳೆ ಮಂಗಳೂರಿನಲ್ಲಿ ಬಿಡುಗಡೆಯಾಗಲಿದೆ. ವಸ್ತುನಿಷ್ಠ ವಿಚಾರಗಳಿಗೆ ನಿಷ್ಠರಾದ ವಾಸ್ತವವಾದಿ, ಹಿರಿಯ ಪತ್ರಕರ್ತ ನವೀನ್ ಸೂರಿಂಜೆಯವರಿಂದ ಕೊರಗರ ಕುರಿತಾದ ಬರಹಗಳ...

ಸೈಫ್‌ ಅಲಿ ಖಾನ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?

ಬಾಲಿವುಡ್ ನಟ ಸೈಫ್‌ ಅಲಿ ಖಾನ್ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರ ಕುಟುಂಬಕ್ಕೆ ಸೇರಿದ ಮಧ್ಯ ಪ್ರದೇಶದಲ್ಲಿರುವ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: slider