ಉತ್ತರ ಕನ್ನಡ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8 ಮಂದಿ ದಾರುಣ ಮೃತ್ಯು

ಲಾರಿ ಪಲ್ಟಿಯಾಗಿ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು...

ಇಂದಿನಿಂದ ಭಾರತ VS ಇಂಗ್ಲೆಂಡ್‌ ಟಿ20 ಸರಣಿ ಆರಂಭ

ಇಂದಿನಿಂದ (ಜ.22) ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಪ್ರಸಕ್ತ ವರ್ಷದಲ್ಲಿ ಭಾರತ ತಂಡಕ್ಕೆ ಇದು ಮೊದಲ ಅಂತಾರಾಷ್ಟ್ರೀಯ...

ಬಿಜೆಪಿ, ಆರ್‌ಎಸ್ಎಸ್, ಹಿಂದೂ ಮಹಾಸಭಾ ಎಂದಿಗೂ ದಲಿತರ ಪರವಾಗಿ ನಿಲ್ಲುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿಯವರು ದಲಿತರ ಪರವಾಗಿ ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿಯವರು, ಆರ್‌ಎಸ್ಎಸ್, ಹಿಂದೂ ಮಹಾಸಭಾದವರು ಎಂದಿಗೂ ದಲಿತರ ಪರವಾಗಿ ನಿಲ್ಲುವುದಿಲ್ಲ. ಸದಾ ದಲಿತ ವಿರೋಧಿಗಳು. ನಾವು ಬಡವರು, ರೈತರು, ಕೂಲಿ ಕಾರ್ಮಿಕರು ಕಷ್ಟದಲ್ಲಿ ಬದುಕುತ್ತಿದ್ದಾರೆ ಎಂದು...

ಕಾಂಗ್ರೆಸ್‌ನದ್ದು 60 ಪರ್ಸೆಂಟ್‌ ವಸೂಲಿ ಸಮಾವೇಶ ಹೊರತು ನೆನಪಿನ ಜಾತ್ರೆಯಲ್ಲ: ಆರ್‌ ಅಶೋಕ್

ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌...

ಕುಂಭಮೇಳ | ಗಂಗೆಯಲ್ಲಿ ಪಾಪ ತೊಳೆಯುವ ಭಕ್ತರಿಗೆ ರೋಗವೇ ಪ್ರಸಾದ!

ಗಂಗಾ ನದಿ ಮತ್ತೊಂದು ಕುಂಭಮೇಳದವರೆಗೆ ಬದುಕಬಹುದೇ? ನದಿ ಬದುಕಿರುತ್ತದೆ. ಆದರೆ, ಅದರ ಪರಿಸರ- ಮನುಷ್ಯರು, ಸಸ್ಯಗಳು ಮತ್ತು ಜಲಚರಗಳಿಗೆ ಬದುಕುವುದು ಕಷ್ಟವಾಗುತ್ತದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್ ನಗರದಲ್ಲಿ ಕುಂಭಮೇಳ ನಡೆಯುತ್ತಿದೆ. ಫೆಬ್ರವರಿ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: slider