ಒಂದೂವರೆ ವರ್ಷದಿಂದ ಜನಾಂಗೀಯ ಹಿಂಸಾಚಾರದಲ್ಲಿ ಬೇಯುತ್ತಿರುವ ಮಣಿಪುರದ ಇತ್ತೀಚಿನ ಸುದ್ದಿಯೆಂದರೆ, ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ರಾಜ್ಯದ ಹೊಸ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಆದರೆ, ಮಣಿಪುರ ಇನ್ನೂ...
ಭಾರತೀಯ ಪುರುಷರ ಹಾಗೂ ಮಹಿಳೆಯರ ಖೋ ಖೋ ತಂಡಗಳು ಒಂದೇ ದಿನ ಮೊದಲ ಆವೃತ್ತಿಯ ಖೋ ಖೋ ವಿಶ್ವಕಪ್ ಎತ್ತಿ ಹಿಡಿದು ಐತಿಹಾಸಿಕ ಸಾಧನೆ ಮಾಡಿವೆ.
ಭಾನುವಾರ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ...
"ದಲಿತ, ಆದಿವಾಸಿ ವಿದ್ಯಾರ್ಥಿಗಳ ಮೇಲೆ ವಿವಿಗಳಲ್ಲಿ ಆಗುತ್ತಿರುವ ಕಿರುಕುಳಗಳನ್ನು ತಡೆಗಟ್ಟಿ, ಸಾಂಸ್ಥಿಕ ಹತ್ಯೆಗಳನ್ನು ನಿಲ್ಲಿಸಬೇಕಾದರೆ ರೋಹಿತ್ ಕಾಯ್ದೆ ಜಾರಿಯಾಗಬೇಕು"
“ಬಿಜೆಪಿಯ ಕಾರಣದಿಂದಾಗಿ ನನ್ನ ಮಗ ರೋಹಿತ್ ವೇಮುಲಾನಿಗೆ ನ್ಯಾಯ ಸಿಗಲಿಲ್ಲ” ಎಂದು ರೋಹಿತ್ ತಾಯಿ...
'Dear cricket, give me one more chance.' (ಪ್ರೀತಿಯ ಕ್ರಿಕೆಟ್, ನನಗೆ ಇನ್ನೊಂದು ಅವಕಾಶ ಕೊಡು) - 2022ರ ಡಿಸೆಂಬರ್ 10ರಂದು ಕರ್ನಾಟಕದ ಕ್ರಿಕೆಟಿಗ ಕರುಣ್ ನಾಯರ್ ತಮ್ಮ ಎಕ್ಸ್ ಖಾತೆಯಲ್ಲಿ...
ಗಾಝಾದಲ್ಲಿ ಹಮಾಸ್-ಇಸ್ರೇಲ್ ಕದನ ವಿರಾಮ ವಿರೋಧಿಸಿ ನೇತನ್ಯಾಹು ಸಮ್ಮಿಶ್ರ ಸರ್ಕಾರದ ಮೂವರು ಮುಂತ್ರಿಗಳು ರಾಜೀನಾಮೆ ನೀಡಿದ್ದಾರೆ. ತೀವ್ರ ಬಲಪಂಥೀಯ ಪಕ್ಷವಾದ ಜ್ಯೂಯಿಶ್ ಪವರ್ ಪಾರ್ಟಿ ಸರ್ಕಾರಕ್ಕೆ ತನ್ನ ಬೆಂಬಲವನ್ನು ವಾಪಸು ಪಡೆದಿದೆ. ಪರಿಣಾಮವಾಗಿ...