ಭೀಕರ ಅಪಘಾತದಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹರಿಯಾಣದ ಮಹೇಂದ್ರಗಢ ಬೈಪಾಸ್...
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟದ ನಡುವೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಸಂಬಂಧ ಸ್ವತಃ ವಿ. ಸುನೀಲ್...
ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…
ನೀರಲಾದ ನಿರ್ಮಿತಂಗಳು
ಆಯಿತ್ತೆ ಉದಯಮಾನಹೋಯಿತ್ತೆ ಅಸ್ತಮಾನಅಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವೂ!ಕತ್ತಲೆಗವಿಯಿತ್ತು...
ಕಳೆದ ಗುರುವಾರ ಬಿಜಾಪುರ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಹನ್ನೆರಡು ನಕ್ಸಲರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಇದಾದ ಎರಡು ದಿನಗಳ ಬಳಿಕ ತೆಲಂಗಾಣ ರಾಜ್ಯ ಸಮಿತಿಯ ಹಿರಿಯ ನಾಯಕ ದಾಮೋದರ್ ಸೇರಿದಂತೆ...
ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ವಿಫಲವಾಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ 6.27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್‌ನಿಂದ ನಾಗರಭಾವಿ ಕಡೆ ಹೊರಟಿತ್ತು....