ಭಾರತದಲ್ಲಿ ತಮ್ಮ ಸಾಮಾಜಿಕ ಜಾಲತಾಣ (ಮೆಟಾ/ಇನ್‌ಸ್ಟಾಗ್ರಾಮ್) ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಆಪ್) ರಾಷ್ಟ್ರೀಯ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಹಾಗೆಯೇ "ಪ್ರಧಾನಿ ನರೇಂದ್ರ ಮೋದಿಗೆ...
ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ ರಾಷ್ಟ್ರದ ಗಮನ ಸೆಳೆದಿರುವ ಬೆನ್ನಲ್ಲೇ, ಜಾರ್ಖಂಡ್‌ನಲ್ಲೂ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿನ ಅಕ್ರಮಗಳ ವಿರುದ್ಧ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದಿದ್ದಾರೆ. ಹಸಿವಿನಿಂದ ನರಳುತ್ತಿರುವ ಪ್ರತಿಭಟನಾಕಾರರು, ಮಡಿಲಲ್ಲಿ ಮಕ್ಕಳನ್ನು ಹೊತ್ತುಕೊಂಡ...
ತಮ್ಮ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿದ್ದ 'ತೆಹಲ್ಕಾ' ನಿಯತಕಾಲಿಕದ ಸಂಪಾದಕ ತರುಣ್ ತೇಜ್‌ಪಾಲ್ ಅವರನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಗುರುವಾರ ದೋಷಿ ಎಂದು ತೀರ್ಪು ನೀಡಿದೆ. 2021ರಲ್ಲಿ ಗೋವಾ ವಿಚಾರಣಾ...
ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್, ಗುರುವಾರ ರಾಂಚಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ಘೋಷಿಸಿದೆ. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವುದು ನಮ್ಮ ಪ್ರಮುಖ ಆದ್ಯತೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ಈ ಸಂಬಂಧ...
ದೇಶದ ನ್ಯಾಯಾಂಗ ವ್ಯವಸ್ಥೆ ಹೇಗಿರಬೇಕು ಮತ್ತು ಅದು ಯಾರನ್ನು ಪ್ರತಿನಿಧಿಸಬೇಕು ಎಂಬ ಗಂಭೀರ ಚರ್ಚೆಗೆ ರಾಜ್ಯಸಭೆ ಬುಧವಾರ (ಆ.06) ಸಾಕ್ಷಿಯಾಯಿತು. ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು 33 ರಿಂದ 37ಕ್ಕೆ ಹೆಚ್ಚಿಸುವ 'ಸುಪ್ರೀಂ...