ಬೆಚ್ಚಿ ಬೀಳಿಸಿದ ಬೀದರ್ ಎಟಿಎಂ ದರೋಡೆ ಪ್ರಕರಣ: ಪಾತಕಿಗಳಲ್ಲಿ ‘ಉತ್ತರ ಭಾರತ ಮಾದರಿ’ ವಾಸನೆ!

ಗನ್ ಬಳಸಿ ದರೋಡೆ ಮಾಡುವಂತಹ ಖದೀಮರು ಸಾಮಾನ್ಯವಾಗಿ ಕರ್ನಾಟಕ ಮೂಲದವರಾಗಿರುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ಅಪರಾಧ ತಜ್ಞರು ರಾಜ್ಯದ ಬೀದರ್ ನಗರವು ಗುರುವಾರ ಭೀಕರ ಪಾತಕಕ್ಕೆ ಸಾಕ್ಷಿಯಾಯಿತು. ಇಬ್ಬರು ಮುಸುಕುಧಾರಿಗಳು ಬಂದೂಕು ಹೊರ ತೆಗೆದು,...

ಅಚ್ಛೇ ದಿನಗಳ ಅಸಲಿ ಕಥೆ (ಭಾಗ- 2)

ನಿರುದ್ಯೋಗ ಬಡತನ ಹೆಚ್ಚಿದೆ.. ಹಾಗಿದ್ದರೆ ಬಿಜೆಪಿ ಹೇಳುವ ಅಭಿವೃದ್ಧಿಯ ಅರ್ಥವೇನು? ಏರಿಕೆಯಾದ ನಿರುದ್ಯೋಗದ ಸ್ಥಿತಿಯು ಯುವಜನಾಂಗವನ್ನು ಕಂಗೆಡಿಸಿದೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಹಾಗೂ ಭಾಷಣಗಳಲ್ಲಿ ಹತ್ತು ವರ್ಷದಲ್ಲಿ ಒಟ್ಟು 25 ಕೋಟಿ ಹೊಸ...

2012ರ ಬಳಿಕ ಮೊದಲ ಬಾರಿಗೆ ರಣಜಿ ಆಡಲಿರುವ ವಿರಾಟ್ ಕೊಹ್ಲಿ

ಜನವರಿ 23ರಿಂದ ಆರಂಭವಾಗುವ ರಣಜಿ ಟ್ರೋಫಿಯ ಟೂರ್ನಿಯಲ್ಲಿ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿ ಆಡಲಿದ್ದಾರೆ. ದೆಹಲಿಯ 22 ಆಟಗಾರರ ತಾತ್ಕಾಲಿಕ ಪಟ್ಟಿಯಲ್ಲಿ ಕೊಹ್ಲಿ ಹೆಸರಿದೆ ಎಂದು ತಿಳಿದುಬಂದಿದೆ. ಆದರೆ, ಇತ್ತೀಚೆಗೆ...

ದೆಹಲಿ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ, 500 ರೂ.ಗೆ ಎಲ್‌ಪಿಜಿ ಭರವಸೆ

ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಬಿಜೆಪಿಯ ಪ್ರಣಾಳಿಕೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ, ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ ನೀಡುವುದಾಗಿ ಮತ್ತು 500...

ಸಿ ಟಿ ರವಿ ಪ್ರಕರಣ | ಸಿಐಡಿಗೆ ಸಿಕ್ಕಿದೆ ಪುರಾವೆ; ಮಹಿಳೆಯರು ಏನಂತಾರೆ?

ಸಿ ಟಿ ರವಿ ಪರಿಷತ್ತಿನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಾನಹಾನಿಕರ ಪದ ಬಳಸಿದ್ದಕ್ಕೆ ಸಿಐಡಿ ಅಧಿಕಾರಿಗಳಿಗೆ ಪುರಾವೆ ಸಿಕ್ಕಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಸರ್ಕಾರದ ಟಿವಿಯಲ್ಲೇ ಸಾಕ್ಷಿ ಸಿಕ್ಕಿದೆ. ಈ ಬಗ್ಗೆ...

ಜನಪ್ರಿಯ

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

ಹಾಸನ | ನಡು ರಸ್ತೆಯಲ್ಲೇ ಮಹಿಳೆಯರ ಹೊಡೆದಾಟ 

ಹಾಸನ ನಗರದ ವ್ಯಾಪ್ತಿಯಲ್ಲಿ ನಡು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಪರಸ್ಪರ...

ಕೋಲಾರ | ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿಯಾಗಿ ಜಿ ಎಚ್ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಖಜಾಂಚಿಯನ್ನಾಗಿ ಚಿಕ್ಕಬಳ್ಳಾಪುರದ ಜಿ.ಹೆಚ್. ನಾಗರಾಜ್...

Tag: slider