ರಾಮನ ಜನ್ಮಭೂಮಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ ಆದ ನಂತರ ಭಾರತಕ್ಕೆ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯೊಂದನ್ನ ನೀಡಿದ್ದಾರೆ. ಆ ಮೂಲಕ ದೇಶದ ಇತಿಹಾಸಕ್ಕೆ, ಸ್ವಾತಂತ್ರ್ಯ...
ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ತಿ.ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣ ವೃತ್ತದ ಬಳಿಯ ಲಿಂಕ್ ರಸ್ತೆಯಲ್ಲಿ ರೈತರು ಮಂಗಳವಾರ ರಾಸುಗಳನ್ನು ಕಿಚ್ಚಾಯಿಸಿ ಸಂಭ್ರಮಪಟ್ಟರು.
ಎತ್ತುಗಳಿಗೆ, ಹಸುಗಳಿಗೆ, ಕರುಗಳಿಗೆ ಹಾಗೂ ಮೇಕೆ- ಕುರಿಗಳಿಗೆ ಅರಿಸಿನ...
ಸಿ.ಎ.ಎ. ವಿರುದ್ಧ ಶಾಂತಿಯುತ ಪ್ರತಿಭಟನೆಗಳನ್ನು ಮುನ್ನಡೆಸಿದ ಹಲವರ ಮೇಲೆ ಮತ್ತು ಪ್ರತಿಭಟನೆಯಲ್ಲಿ ಭಾಗಿಯೂ ಆಗಿರದ ಕೆಲವರ ಮೇಲೆ ಕಪೋಲಕಲ್ಪಿತ ಪ್ರಕರಣವನ್ನು ಅಸ್ಪಷ್ಟ ಸಾಕ್ಷ್ಯಗಳ ಮೇಲೆ ನಿರ್ಮಿಸಲಾಯಿತು. ಸರ್ಕಾರದ ಜನವಿರೋಧಿ ನೀತಿಗಳನ್ನು ಪ್ರಶ್ನಿಸಿ ಪ್ರತಿಭಟಿಸುವುದನ್ನು...
ಹಿಂದುಳಿದ ವರ್ಗದವರನ್ನು ಮೇಲೆತ್ತಲು ಅರಸು ಅವರು ಮಾಡಿದ ಪ್ರಯತ್ನ ನಡೆದು ನಾಲ್ಕು ದಶಕಗಳಾದ ನಂತರ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಸಂಸದರ ಪೈಕಿ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬನೇ...
ಕರ್ನಾಟಕದಲ್ಲಿ ಜೋಳ ಬೆಳೆಯುವ ಪ್ರಮಾಣ ಮತ್ತು ಉತ್ಪಾದನೆ ಆಶಾದಾಯಕವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಈಗಲೂ ಜೋಳದ ರೊಟ್ಟಿ ಪ್ರತಿ ಮನೆಯ ಪ್ರಮುಖ ಆಹಾರ. ಆದರೆ, 1950-1960ರ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 25.88 ಲಕ್ಷ...