ಹೀನನಾಗಿರುವವನು ಹಿಂದೂ, ಇದೊಂದು ಅವಮಾನಕರ ಶಬ್ದ: ಚಿಂತಕ ಕೆ ಎಸ್ ಭಗವಾನ್

ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಚಿಂತಕ ಕೆ ಎಸ್ ಭಗವಾನ್ ಹೇಳಿದ್ದಾರೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ...

ಉತ್ತರ ಪ್ರದೇಶ | ಇಂದಿನಿಂದ ಮಹಾಕುಂಭ ಮೇಳ ಆರಂಭ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳವು ಇಂದಿನಿಂದ ಆರಂಭಗೊಂಡಿದ್ದು, ಸಾಧು–ಸಂತರು ಸೇರಿ ದೇಶದ ವಿವಿಧ ಭಾಗದ ಭಕ್ತರು ಪಾಲ್ಗೊಳ್ಳಲಿದ್ದಾರೆ. ಫೆಬ್ರುವರಿ 26ರವರೆಗೆ 45 ದಿನ...

ಇಂದಿನಿಂದ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇಂದಿನಿಂದ ಎರಡು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಳಾಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ...

10 ರೂಪಾಯಿ ವಿಚಾರಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿಗೆ ಬಸ್ ನಿರ್ವಾಹಕನಿಂದ ಹಲ್ಲೆ

ಹೆಚ್ಚುವರಿ 10 ರೂಪಾಯಿ ದರವನ್ನು ನೀಡಲು ನಿರಾಕರಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ನಿರ್ವಾಹಕನೊಬ್ಬ ಹಲ್ಲೆ ನಡೆಸಿದ ಪ್ರಕರಣ ಭಾನುವಾರ ನಡೆದಿರುವ ಬಗ್ಗೆ ರಾಜಸ್ಥಾನದ ಜೈಪುರದಲ್ಲಿ ವರದಿಯಾಗಿದೆ. ನಿವೃತ್ತ ಐಐಎಸ್ ಅಧಿಕಾರಿಯನ್ನು ಅವರು...

ಹೋಟೆಲ್‌ ಧ್ವಂಸ ಪ್ರಕರಣ | ತೆಲುಗು ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಕ್ರಿಮಿನಲ್ ಕೇಸ್

ಗುತ್ತಿಗೆಗೆ ನೀಡಿದ್ದ ಹೋಟೆಲ್‌ಅನ್ನು ಅವಧಿಗೂ ಮುನ್ನವೇ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರು ತೆಲುಗು ನಟರಾದ ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ನಿರ್ಮಾಪಕ ಡಿ.ಸುರೇಶ್ ಸೇರಿದಂತೆ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು...

ಜನಪ್ರಿಯ

ಉತ್ತರ ಪ್ರದೇಶ | ಆರು ತಿಂಗಳಲ್ಲಿ 17 ಲಕ್ಷ ಮತದಾರರ ಸೇರ್ಪಡೆ ಚುನಾವಣೆ ಹೊತ್ತಿಗೆ ಸೇರ್ಪಡೆಯಾಗುವ ನಕಲಿ ಮತದಾರರೆಷ್ಟು?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2027ರ ಫ್ರೆಬ್ರವರಿ-ಮಾರ್ಚ್‌ ತಿಂಗಳಲ್ಲಿ ನಡೆಯುವ ಸಂಭವವಿದೆ....

ಬೆಳೆ ವಿಸ್ತೀರ್ಣ ಇಳಿಕೆಯ ನಡುವೆಯೂ ಸಾರ್ವಕಾಲಿಕ ದಾಖಲೆ ಬರೆದ ಭಾರತದ ತೋಟಗಾರಿಕೆ!

ಭಾರತೀಯ ಕೃಷಿ ಕ್ಷೇತ್ರದಲ್ಲಿ ತೋಟಗಾರಿಕೆಯು ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. 2025-26ನೇ...

ಮಂಗಳೂರು | ಶಾಲಾ ಆವರಣದಲ್ಲಿ ರಾಜಕೀಯ ಭಾಷಣ ಖಂಡನೀಯ: ಪದ್ಮರಾಜ್ ಪೂಜಾರಿ ಆಕ್ರೋಶ

ಮಂಗಳೂರು: ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್...

Tag: slider