ಲಾಸ್ ಏಂಜಲೀಸ್‌ನಲ್ಲಿ ಹೆಚ್ಚಾದ ಕಾಡ್ಗಿಚ್ಚು: ಮೃತರ ಸಂಖ್ಯೆ 16ಕ್ಕೆ ಏರಿಕೆ, 12 ಸಾವಿರ ಕಟ್ಟಡಗಳು ಬೆಂಕಿಗಾಹುತಿ

ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16 ಜನರು ಮೃತಪಟ್ಟಿದ್ದು, 12,000ಕ್ಕೂ ಹೆಚ್ಚು ಮನೆಗಳು ಮತ್ತು ಕಟ್ಟಡಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ. ಲಾಸ್ ಏಂಜಲೀಸ್ ಕೌಂಟಿಯಲ್ಲಿನ ಪಾಲಿಸೇಡ್ಸ್ ಫೈರ್ ಹೆಚ್ಚುವರಿಯಾಗಿ...

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಾಂಶುಪಾಲ

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ. ವಿದ್ಯಾರ್ಥಿನಿಯರು ಶರ್ಟ್‌ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಪ್ರಾಂಶುಪಾಲರು ಅವರ ಶರ್ಟ್‌ ಬಿಚ್ಚಿಸಿ,...

ಕೆರೂರ ವಾಸುದೇವಾಚಾರ್ಯರ ಕತೆ | ತೊಳೆದ ಮುತ್ತು

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು ಮುದಗೊಳಿಸಲಿ ಎಂಬ ಕಾರಣಕ್ಕಾಗಿ ಈದಿನ.ಕಾಮ್, ಮರೆಯಬಾರದ ಕತೆಗಳು ಮಾಲಿಕೆಯಲ್ಲಿ ಪ್ರತಿ ಭಾನುವಾರ ಪ್ರಕಟಿಸಲಿದೆ. 1 ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ...

ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ

ಬೈಕ್ ಕದ್ದಿರಬೇಕು ಎಂಬ ಶಂಕೆಯಿಂದ ದಲಿತ ವ್ಯಕ್ತಿಯೊಬ್ಬರನ್ನು ತಲೆ ಕೆಳಗಾಗಿ ನೇತಾಡಿಸಿ, ಅಮಾನುಷವಾಗಿ ಥಳಿಸಿದ ಘಟನೆ ರಾಜಸ್ಥಾನದ ಬರ್ಮೆರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಗುಡಮಲಾನಿ ಪ್ರದೇಶದ ಭಕ್ರಾಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು,...

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ: ಪ್ರಧಾನಿಯ ಉತ್ತರ ಕೋರಿದ ಪ್ರಿಯಾಂಕಾ ಗಾಂಧಿ

ಯುಎಸ್‌ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ನಿರಂತರವಾಗಿ ಸಾರ್ವಕಾಲಿಕ ಇಳಿಕೆ ಕಾಣುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಕೇಂದ್ರವನ್ನು ಟೀಕಿಸಿದ್ದಾರೆ. ಯುಎಸ್ ಡಾಲರ್ ವಿರುದ್ಧ...

ಜನಪ್ರಿಯ

ಕರಾವಳಿ ಅಭಿವೃದ್ಧಿಗೆ ವೇಗ: ರೂ. 8,295 ಕೋಟಿ ಮೌಲ್ಯದ ಹೂಡಿಕೆದಾರರ ಕೈಪಿಡಿ ಬಿಡುಗಡೆ

ಕರ್ನಾಟಕ ಜಲಸಾರಿಗೆ ಮಂಡಳಿಯು ₹8,295 ಕೋಟಿ ಮೌಲ್ಯದ, ಸಚಿವ ಸಂಪುಟದ ಅನುಮೋದನೆ...

ಐಪಿಎಲ್ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ: 2027ರ ಆವೃತ್ತಿಗೆ ಸಿಎಸ್‌ಕೆ ತಂಡದ ಮೆಂಟರ್ ಆಗಿ ನೇಮಕ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನೆಚ್ಚಿನ ನಾಯಕ, ಹಾಗೂ ವಿಶ್ವ...

ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ: ಪತ್ರಕರ್ತ ಜಿ ಎನ್ ಮೋಹನ್ ಆತಂಕ

ಬೆಂಗಳೂರು: ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ ಹೆಚ್ಚಾಗುತ್ತಿದ್ದು ಈ ಬಗ್ಗೆ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

Tag: slider