ಜನವರಿ 13, 14ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಜನವರಿ 13, 14ರಂದು ಬೆಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಇಂದು ಮತ್ತು ನಾಳೆ ರಾಜ್ಯದಾದ್ಯಂತ ಒಣ ಹವೆ ಇರುವ...

ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಬಡವಾಗುತ್ತಿದೆ ರಾಜ್ಯ: ವಿಜಯೇಂದ್ರ ಆಕ್ರೋಶ

ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಕರ್ನಾಟಕ ಬಡವಾಗುತ್ತಿದೆ, ಜನರು ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದರು. ಬೆಂಗಳೂರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕಾನೂನು ಪ್ರಕೋಷ್ಠದ ವಿಶೇಷ ಸಭೆ ಉದ್ಘಾಟಿಸಿ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ತಮೀಮ್ ಇಕ್ಬಾಲ್

ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ತಂಡಕ್ಕೆ ಅಡ್ಡಿಯಾಗಲು ಬಯಸುವುದಿಲ್ಲ ಎಂದು ತಮೀಮ್ ಹೇಳಿದ್ದಾರೆ. 2007ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಅಂತಾರಾಷ್ಟ್ರೀಯ...

ಕ್ರಿಕೆಟ್ | ಟೀಂ ಇಂಡಿಯಾ ನಿದ್ದೆಗೆಡಿಸಿದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್!

2021ರ ನವೆಂಬರ್‌ನಲ್ಲಿ ಟೆಸ್ಟ್ ತಂಡಕ್ಕೆ ನಾಯಕತ್ವ ವಹಿಸಿಕೊಂಡ ಕಮಿನ್ಸ್ ಮೂರು ವರ್ಷಗಳಲ್ಲಿ ಆಶಸ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ಏಕದಿನ ವಿಶ್ವಕಪ್ ಗೆದ್ದಿದ್ದಾರೆ. ಸದ್ಯ ಅವರ ಮುಂದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್...

ಬಿಜೆಪಿ ಆಡಳಿತದ ಗುಜರಾತ್‌ | ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

ಗುಜರಾತ್‌ನಲ್ಲಿ 2021ರಿಂದ ಈವರೆಗೆ ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ 87,607 ಕಿ.ಗ್ರಾಂ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕ ದ್ರವ್ಯ ರಿವಾರ್ಡ್ ನೀತಿ (ಎನ್‌ಆರ್‌ಪಿ) ಅಡಿಯಲ್ಲಿ ಕಾರ್ಯಾಚರಣೆ...

ಜನಪ್ರಿಯ

ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ: ಪತ್ರಕರ್ತ ಜಿ ಎನ್ ಮೋಹನ್ ಆತಂಕ

ಬೆಂಗಳೂರು: ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ ಹೆಚ್ಚಾಗುತ್ತಿದ್ದು ಈ ಬಗ್ಗೆ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ ಸದ್ದು…

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...

Tag: slider