ಕಳೆದ ಹಲವಾರು ದಶಕಗಳಿಂದ, ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆಯು ಜನರಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾಸಿಕ ತಲಾ ವೆಚ್ಚವನ್ನು ಅವರ ದೈನಂದಿನ ಅಡುಗೆ ವೆಚ್ಚದಿಂದ ಹಿಡಿದು ಬಟ್ಟೆ, ಶಿಕ್ಷಣ, ಆಸ್ಪತ್ರೆ, ಮನರಂಜನೆಯವರೆಗೆ...
ದೇಶದಲ್ಲಿ ಸಂವಿಧಾನ ರಕ್ಷಣೆಯ ಕಾಂತಿಯಾಗಲಿ. ಕಾಂಗ್ರೆಸ್ನವರು ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದ್ದರಿಂದ ಪಶ್ಚಾತಾಪಕ್ಕಾಗಿ ಸಂವಿಧಾನ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಬಾಗಲಕೋಟೆಯಲ್ಲಿ...
ಕೋಮು ದ್ವೇಷವನ್ನು ಪ್ರಚೋದಿಸುವ ಹೇಳಿಕೆಯನ್ನು ನೀಡಿದ ಕೇರಳ ಬಿಜೆಪಿ ನಾಯಕ ಪಿಸಿ ಜಾರ್ಜ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ ಮಾಧ್ಯಮವೊಂದರಲ್ಲಿ ನಡೆದ ಚರ್ಚೆ ವೇಳೆ...
ಶುಕ್ರವಾರ, ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ 13 ವರ್ಷದ ಪುಟ್ಟ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸಾವಿನ ಸುದ್ದಿ ಹೊರಬಂದ ಬಳಿಕ, ಸಾಮಾಜಿಕ ಜಾಲತಾಣದಲ್ಲಿ ಶಕುಂತಲಾ ಕುರಿತಾದ ಟ್ರೋಲ್ಗಳು,...
ಲಾಸ್ ಏಂಜಲೀಸ್ ಕಾಡ್ಗಿಚ್ಚು ಭೀಕರವಾಗಿ ಹಬ್ಬುತ್ತಿದ್ದು, ಈವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ. 10,000 ಕಟ್ಟಡಗಳು ಬೆಂಕಿಗಾಹುತಿಯಾಗಿದೆ. ಈವರೆಗೆ 180,000 ಜನರನ್ನು ಸ್ಥಳಾಂತರಿಸಲಾಗಿದ್ದು, 150 ಬಿಲಿಯನ್ ಡಾಲರ್ನಷ್ಟು ಹಾನಿಯಾಗಿದೆ ಎಂದು ವರದಿಯಾಗಿದೆ.
ಮಂಗಳವಾರದಿಂದ ಲಾಸ್ ಏಂಜಲೀಸ್...