ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಅಜಯ್ಘಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಇಲ್ಲಿನ ನಿವಾಸಿಯಾಗಿರುವ ಸುಶೀಲ್ ಕುಮಾರ್ ಶುಕ್ಲಾ ಅವರು...
ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಹೇಳಿದ ವಾರಕ್ಕೆ 70 ಗಂಟೆಗಳ ಕೆಲಸ ಅವಧಿಯ ಚರ್ಚೆಯ ಕಾವು ಆರುವ ಮುನ್ನವೇ, ವಾರಕ್ಕೆ 90 ಗಂಟೆಗಳ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಲಾರ್ಸೆನ್ ಆ್ಯಂಡ್...
ಈ ಹಿಂದೆ ಯಾವುದೇ ವಿಶ್ವವಿದ್ಯಾಲಯದ ಕುಲಪತಿ ಆಗುವವರು ಬೋಧಕರಾಗಿರಬೇಕಿತ್ತು. ಆದರೆ ಈಗ ಆ ನಿಯಮವೇ ಬದಲಾಗಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ನಿಯಮಾವಳಿಯನ್ನು ರೂಪಿಸಿದ್ದು ಕರಡು ಪ್ರಕಟಿಸಿದೆ. ಉನ್ನತ ಶಿಕ್ಷಣದಲ್ಲಿ ಬದಲಾವಣೆ...
ಇಂದು ಬೆಳಗ್ಗೆ ದೆಹಲಿ ಹಾಗೂ ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಆವರಿಸಿದ ಪರಿಣಾಮ ದೆಹಲಿಯಲ್ಲಿ 150 ಕ್ಕೂ ಹೆಚ್ಚು ವಿಮಾನಗಳು ಮತ್ತು ಸುಮಾರು 26 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ. ವಿಮಾನದ ವಿಳಂಬಗಳು ಸರಾಸರಿ...
18 ಅಸಿಸ್ಟಂಟ್ ಪ್ರೊಫೆಸರ್ಗಳನ್ನು ಡಾ.ನಾಯಕ್ ತರಾತುರಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಕನಿಷ್ಠವೆಂದರೂ 10 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎನ್ನಲಾಗುತ್ತಿರುವ ಬ್ಯಾಕ್ ಲಾಗ್ ಗೋಲ್ ಮಾಲ್ ನಿಷ್ಠುರ ತನಿಖೆಗೆ ಒಳಪಡಿಸಿದರೆ...