ರಾಜಕೀಯ ಕಾರಣಗಳಿಂದ ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ: ಡಿಸಿಎಂ ಡಿ.ಕೆ.ಶಿವಕುಮಾರ್

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿಸಿಎಂ ಡಿ.ಕೆ....

ಶರಣಾದ ನಕ್ಸಲರು | ಜೀವಂತ ನೋಡುವ ಭರವಸೆ ಕಳೆದುಕೊಂಡಿದ್ದ ಕುಟುಂಬಗಳು ಹೇಳಿದ್ದೇನು?

ಸೂರ್ಯ ಮೇಲೇರುತ್ತಿದ್ದಂತೆ ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಬಳಿ ಕಾತರ ತುದಿ ಮುಟ್ಟಿತ್ತು. ಗಂಟೆ ಹತ್ತಾಗುತ್ತಿದ್ದಂತೆ ಸಂಗಾತಿಗಳು ಹೋರಾಟದ ಗೀತೆಗಳನ್ನು ಹಾಡುತ್ತಾ ಕಾಡಿನ ಸಂಗಾತಿಗಳಿಗೆ ಸ್ವಾಗತ ಕೋರುತ್ತಿದ್ದರು. ಹಿಂದಿನ ದಿನವೇ ನಕ್ಸಲರನ್ನು ಕಾಡಿನಿಂದ ಕರೆತರಲು...

ಲೋಕಸಭೆಗೆ ಮಾತ್ರ ಮೈತ್ರಿ ಮಾಡಿದ್ದರೆ ಇಂಡಿಯಾ ಒಕ್ಕೂಟವನ್ನು ರದ್ದುಗೊಳಿಸಿ: ಒಮರ್ ಅಬ್ದುಲ್ಲಾ

ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಇಂಡಿಯಾ ಒಕ್ಕೂಟದ ಅನಿಶ್ಚಿತ ಭವಿಷ್ಯದ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, "ಬರೀ ಲೋಕಸಭೆ ಚುನಾವಣೆಯ ಉದ್ದೇಶದಿಂದ ಈ...

ಉಮರ್ ಖಾಲಿದ್ ಪ್ರಕರಣ: ಪ್ರತಿಭಟನೆ ಆಯೋಜಿಸಿದ್ದಕ್ಕೆ ಯುಎಪಿಎ ದಾಖಲಿಸಬಹುದಾ?; ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್‌,...

ಎಮರ್ಜೆನ್ಸಿ | ಇಂದಿರಾ ಗಾಂಧಿ ಶಕ್ತಿಶಾಲಿ ಎಂದು ಭಾವಿಸಿದ್ದೆ, ಆದರೆ ದುರ್ಬಲರು: ಕಂಗನಾ ರಣಾವತ್

'ಎಮರ್ಜೆನ್ಸಿ' ಯಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುವುದಕ್ಕೂ ಮುನ್ನ ತಾನು ಅವರ ಬಗ್ಗೆ ದೀರ್ಘವಾದ ಸಂಶೋಧನೆಯನ್ನು ನಡೆಸಿರುವುದಾಗಿ ನಟಿ, ಸಂಸದೆ ಕಂಗನಾ ರಣಾವತ್ ಹೇಳಿಕೊಂಡಿದ್ದಾರೆ. "ಇಂದಿರಾ ಗಾಂಧಿ ಶಕ್ತಿಶಾಲಿ ಎಂದು ಭಾವಿಸಿದ್ದೆ, ಆದರೆ...

ಜನಪ್ರಿಯ

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....

ಕಾರವಾರ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉತ್ತರ ಕನ್ನಡ ಜಿಲ್ಲೆ, ಕಾರವಾರದ ಮಾಜಾಳಿ ಸಮೀಪ 10 ವರ್ಷದ ಬಾಲಕಿಯ...

ಮಂಗಳೂರು | ಬಾಕಿ ವೇತನ, ಕನಿಷ್ಠ ಕೂಲಿಗೆ ಆಗ್ರಹಿಸಿ ಪಾಲಿಟೆಕ್ನಿಕ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿಯಿರಿಸಿದ ವೇತನವನ್ನು ಕೂಡಲೇ ಪಾವತಿಸಲು...

ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ 3 ವಾರಗಳ ಗಡುವು

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ...

Tag: slider