ತನ್ನ ಪಿಜಿ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು 20 ವರ್ಷದ ಜೆಇಇ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ. ಕಳೆದ 24 ಗಂಟೆಗಳಲ್ಲಿ ಎರಡನೇ ಪ್ರಕರಣ ಇದಾಗಿದೆ...
ಗುಲಬರ್ಗಾ ವಿವಿಯಲ್ಲಿ ರಚನೆಯಾದ ‘ಪರೀಕ್ಷಾ ಸುಧಾರಣಾ ಉಪಸಮಿತಿ’ಯ ಕಾರ್ಯವೈಖರಿಯು ವಿದ್ಯಾರ್ಥಿಗಳಿಗೆ ಭರವಸೆಯನ್ನು ಹುಟ್ಟಿಸಿದೆ
ನೂತನ ಶಿಕ್ಷಣ ನೀತಿ (ಎನ್ಇಪಿ) ಜಾರಿಯಾದ ಬಳಿಕ ಗುಲಬರ್ಗಾ ವಿಶ್ವವಿದ್ಯಾನಿಲಯದ ಪರೀಕ್ಷಾ ಕಾರ್ಯವಿಧಾನದಲ್ಲಿ ಆಗಿದ್ದ ಅಧ್ವಾನಗಳು ಕೊನೆಗೂ ಬಗೆಹರಿಯುತ್ತಿರುವ ಆಶಾದಾಯಕ...
ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗೆಯೇ ಉತ್ತರ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ...
ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ.
ಗಾಯಗೊಂಡವರನ್ನು...
ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ. ನಕ್ಸಲ್ ಹೋರಾಟವನ್ನು ತೆರೆರೆಯಲು ಯತ್ನಿಸಿವೆ. ಈ ಪ್ರಯತ್ನದಲ್ಲಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ...