ಎಸ್ಸಿ, ಎಸ್ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂಬುದಾಗಿ ನನಗೆ ಯಾರು ಹೇಳಿಲ್ಲ. ಒಂದು ವೇಳೆ ಸಭೆ ಮಾಡಿದರೆ ಸಹಿಸುವುದಿಲ್ಲ ಅಂತ ಯಾರಾದರು ಹೇಳಿದರೆ ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತೇವೆ. ಆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್ ಹೋರಾಟಗಾರರು ಬೆಂಗಳೂರಿನಲ್ಲಿ ಶರಣಾಗತರಾಗಲಿದ್ದಾರೆ. ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಮಧ್ಯಾಹ್ನ ಶರಣಾಗತರಾಗಲಿದ್ದಾರೆ.
“ಆರು ಮಂದಿ...
ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ ಸುನಿಲ್ ಕುಮಾರ್ ಹೇಳಿದ್ದಾರೆ.
ಯಾವ ಮಾನದಂಡದ ಮೇಲೆ ಸರ್ಕಾರ...
ಮುಂಬೈನ ಖಾರ್ನಲ್ಲಿರುವ ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಮನೆಯಿಂದ ಸುಮಾರು ಒಂದು ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 'ಡೈಮಂಡ್ ನೆಕ್ಲೇಸ್' ಕಳ್ಳತನವಾಗಿದೆ ಎಂದು ವರದಿಯಾಗಿದೆ. ಖದೀಮರು ನಟಿಯ ಮನೆಯಲ್ಲಿದ್ದ 35,000 ರೂಪಾಯಿ ನಗದು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಮಹಾಯುತಿ ಅಭ್ಯರ್ಥಿಗಳ ಗೆಲುವನ್ನು ಪ್ರಶ್ನಿಸಿ ಇಂಡಿಯಾ ಒಕ್ಕೂಟದ ಐವರು ಅಭ್ಯರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳಾದ ಮನೋಹರ್ ಕೃಷ್ಣ ಮಾಧವಿ, ಪ್ರಶಾಂತ್...