ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಸಾಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದರು.
ವಿಧಾನ ಪರಿಷತ್ ಪ್ರತಿಪಕ್ಷ...
ಮೂಲಸೌಕರ್ಯ, ಭೂಮಿ ಹಕ್ಕು, ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಸರ್ಕಾರಗಳ ಮುಂದೆ ಬೇಡಿಕೆ ಇಟ್ಟು ಹೋರಾಟಗಳು ನಡೆಯುತ್ತಲೇ ಇವೆ. ಅಂತಹ ಹೋರಾಟಗಳನ್ನು ಮಾಡುತ್ತಾ ಬಂದ ಹಲವರು ಅರಣ್ಯ ಇಲಾಖೆಯ ಕಿರುಕುಳಗಳನ್ನು...
ಲಕ್ನೋದಲ್ಲಿ ಕಾರ್ಪೋರೇಟರ್ ಸೇರಿದಂತೆ ಕಾಂಗ್ರೆಸ್ನ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ನಾಯಕ ರಮೇಶ್ ಬಿಧುರಿ ವಿರುದ್ಧ ದೂರು ದಾಖಲಿಸಿದ್ದಾರೆ.
"ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ...
ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಸರ್ಕಾರ ಪ್ರಯತ್ನದ ಭಾಗವಾಗಿ ಆರು ಮಂದಿ ಮಾವೋವಾದಿಗಳು ಶರಣಾಗತಿಗೆ ಮುಂದಾಗಿದ್ದಾರೆ. ಬುಧವಾರ ಚಿಕ್ಕಮಗಳೂರಿನಲ್ಲಿ ಸರ್ಕಾರದ ಎದುರು ಶರಣಾಗಲಿದ್ದಾರೆ ಎಂದು ವರದಿಯಾಗಿದೆ. ಶರಣಾಗತಿಗೂ ಮುನ್ನ ಕರ್ನಾಟಕ ಮತ್ತು ತಮಿಳುನಾಡು...
ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೊಬ್ಬ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ...