ಛತ್ತೀಸ್ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ...
ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್...
ತಮ್ಮ ಪೋಷಕರು ಉಡುಗೊರೆ ರೂಪದಲ್ಲಿ (ಗಿಫ್ಟ್ ಡೀಡ್) ನೀಡಿದ ಆಸ್ತಿಯನ್ನು ಅನುಭವಿಸುವ ಹಕ್ಕು ಹೆತ್ತವರನ್ನು ಅವಗಣಿಸಿ, ಅವರ ಯೋಗಕ್ಷೇಮ ನೋಡಿಕೊಳ್ಳದೆ ಬಿಟ್ಟುಬಿಡುವ ಮಕ್ಕಳಿಗೆ ಇರುವುದಿಲ್ಲ. ಮಕ್ಕಳಿಂದ ಅವಗಣಿಸಲ್ಪಟ್ಟರೆ ಹೆತ್ತವರು ಆ ಗಿಫ್ಟ್ ಡೀಡ್ಗಳನ್ನು...
ಬಿಹಾರ ರಾಜಧಾನಿ ಪಾಟ್ನಾದ ಗಾಂಧಿ ಮೈದಾನದಲ್ಲಿ ವಿದ್ಯಾರ್ಥಿ ಪ್ರತಿಭಟನೆಯನ್ನು ಬೆಂಬಲಿಸಿ ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ನಸುಕಿನಲ್ಲಿ ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್...
ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅನಾರೋಗ್ಯ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರು...